Hijab Row: ಕೋರ್ಟ್ ಆದೇಶ ಪಾಲಿಸದಿದ್ರೆ ತರಗತಿಗೆ ನೋ ಎಂಟ್ರಿ: ಗೃಹ ಸಚಿವ

Hijab Row: ಕೋರ್ಟ್ ಆದೇಶ ಪಾಲಿಸದಿದ್ರೆ ತರಗತಿಗೆ ನೋ ಎಂಟ್ರಿ: ಗೃಹ ಸಚಿವ

Published : Feb 16, 2022, 01:31 PM IST

ಹಿಜಾಬ್‌ ಹಾಗೂ ಕೇಸರಿ ಶಾಲು ವಿವಾದ ಹಿನ್ನೆಲೆಯಲ್ಲಿ ಕಳೆದ ಒಂದು ವಾರದಿಂದ ಬಂದ್‌ ಆಗಿದ್ದ ರಾಜ್ಯದ ಎಲ್ಲಾ ವಿಶ್ವವಿದ್ಯಾಲಯಗಳು, ಪದವಿ, ಡಿಪ್ಲೊಮಾ ಹಾಗೂ ಎಂಜಿನಿಯರಿಂಗ್‌ ಕಾಲೇಜುಗಳು ಇಂದಿನಿಂದ ಪುನಾರಂಭಗೊಂಡಿದೆ. 
 

ಬೆಂಗಳೂರು (ಫೆ. 16): ಹಿಜಾಬ್‌ ಹಾಗೂ ಕೇಸರಿ ಶಾಲು ವಿವಾದ ಹಿನ್ನೆಲೆಯಲ್ಲಿ ಕಳೆದ ಒಂದು ವಾರದಿಂದ ಬಂದ್‌ ಆಗಿದ್ದ ರಾಜ್ಯದ ಎಲ್ಲಾ ವಿಶ್ವವಿದ್ಯಾಲಯಗಳು, ಪದವಿ, ಡಿಪ್ಲೊಮಾ ಹಾಗೂ ಎಂಜಿನಿಯರಿಂಗ್‌ ಕಾಲೇಜುಗಳು ಇಂದಿನಿಂದ ಪುನಾರಂಭಗೊಂಡಿದೆ. 

ನಾವು ಹಿಜಾಬ್ (Hijab)ಧರಿಸಿಯೇ ಬರುತ್ತೇವೆ ಎಂದು ಕೆಲವೆಡೆ ವಿದ್ಯಾರ್ಥಿನಿಯರು ಪಟ್ಟು ಹಿಡಿದಿದ್ದಾರೆ. 'ಕೋರ್ಟ್ ಆದೇಶವನ್ನು ಲೆಕ್ಕಿಸದೇ ಇದ್ದವರನ್ನು ನಮ್ಮ ಪೊಲೀಸರು ಲೆಕ್ಕಿಸಲ್ಲ. ಅವರನ್ನು ತರಗತಿಯೊಳಗೆ ಸೇರಿಸುವುದಿಲ್ಲ. ಆಡಳಿತ ಮಂಡಳಿ, ಶಿಕ್ಷಕರ ಹಿಂದೆ ಪೊಲೀಸರಿದ್ದಾರೆ.  ಗಲಾಟೆ ಮಾಡುವವರು, ರಸ್ತೆಯಲ್ಲಿಯೇ ಇರಲಿ. ತರಗತಿಯೊಳಗೆ ಅವಕಾಶವಿಲ್ಲ' ಎಂದು ಗೃಹಸಚಿವ ಆರಗ ಜ್ಞಾನೇಂದ್ರ (Araga Jnanendra) ಹೇಳಿದ್ದಾರೆ. 

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
Read more