ಅರಣ್ಯಾಧಿಕಾರಿಗಳ ಎಡವಟ್ಟು: ಪ್ರವಾಸಿಗರಿಗೆ ಮೋಜುಮಸ್ತಿ, ಗ್ರಾಮಸ್ಥರಿಗೆ ಕೆಸರು ರಸ್ತೆ

ಅರಣ್ಯಾಧಿಕಾರಿಗಳ ಎಡವಟ್ಟು: ಪ್ರವಾಸಿಗರಿಗೆ ಮೋಜುಮಸ್ತಿ, ಗ್ರಾಮಸ್ಥರಿಗೆ ಕೆಸರು ರಸ್ತೆ

Published : Jul 13, 2023, 12:10 PM IST

ಅರಣ್ಯಾಧಿಕಾರಿಗಳ ಎಡವಟ್ಟಿನಿಂದ ಗ್ರಾಮಸ್ಥರು  ಪರದಾಡುವ ಪರಿಸ್ಥಿತಿ ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಕಲ್ಲುಗೋಡು, ಅಬ್ಬುಕುಡಿಗೆ ಗ್ರಾಮದಲ್ಲಿ ರಸ್ತೆ ಇಲ್ಲದೆ ಜನರು ಪರದಾಡುವಂತಾಗಿದೆ. 

ಚಿಕ್ಕಮಗಳೂರು (ಜು.13): ಅರಣ್ಯಾಧಿಕಾರಿಗಳ ಎಡವಟ್ಟಿನಿಂದ ಗ್ರಾಮಸ್ಥರು  ಪರದಾಡುವ ಪರಿಸ್ಥಿತಿ ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಕಲ್ಲುಗೋಡು, ಅಬ್ಬುಕುಡಿಗೆ ಗ್ರಾಮದಲ್ಲಿ ರಸ್ತೆ ಇಲ್ಲದೆ ಜನರು ಪರದಾಡುವಂತಾಗಿದೆ. ಕಳೆದ ಒಂದು ವಾರದಿಂದ ಕಳಸ ತಾಲೂಕಿನ ಹಲವು ಭಾಗಗಳಲ್ಲ ನಿರಂತರ ಮಳೆಯಾಗುತ್ತಿದ್ದು, ಸಮೀಪದ ಸುರ ಮನೆ ಜಲಪಾತ ವೀಕ್ಷಣೆಗೆ ನೂರಾರು ಪ್ರವಾಸಿಗರು ಆಗಮಿಸುತ್ತಿದ್ದು, ನಿತ್ಯವೂ ನೂರಾರು ವಾಹನಗಳು ರಸ್ತೆಯಲ್ಲಿ ಸಂಚರಿಸುತ್ತಿರುವುದರಿಂದ ಸಂಪೂರ್ಣ ರಸ್ತೆ ಹದಗೆಟ್ಟು ಕೆಸರುಮಯವಾಗಿದೆ. ಮೊದಲೇ ರಸ್ತೆಯಲ್ಲಿ ಗ್ರಾಮಸ್ಥರು ಓಡಾಡಲು ಕಷ್ಟವಾಗಿತ್ತು. ಆದರೆ ಇದೀಗ ನಿರಂತರ ವಾಹನಗಳ ಸಂಚಾರದಿಂದ ಗ್ರಾಮಸ್ಥರ ಪಾಡು ಕೇಳುವವರೇ ಇಲ್ಲದಂತಾಗಿದೆ.

27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
Read more