ಸಂಡೇ ಲಾಕ್‌ಡೌನ್: ಊರಿನ ಕಡೆ ಮುಖ ಮಾಡಿದ ಮಂದಿ..!

ಸಂಡೇ ಲಾಕ್‌ಡೌನ್: ಊರಿನ ಕಡೆ ಮುಖ ಮಾಡಿದ ಮಂದಿ..!

Published : Jul 25, 2020, 04:44 PM IST

ಬೆಂಗಳೂರಿನಿಂದ ಊರು ಕಡೆ ಮುಖ ಮಾಡುತ್ತಿರುವವರಲ್ಲಿ ಹಲವು ರೂಂ ಖಾಲಿ ಮಾಡಿಕೊಂಡು ತಮ್ಮ ಊರುಗಳನ್ನು ತೆರಳುತ್ತಿದ್ದಾರೆ. ಇನ್ನು ಕೆಲವರು ಬೆಂಗಳೂರಿ ಕೊರೋನಾ ಹೆಚ್ಚಿರುವುದರಿಂದ ಒಂದು ತಮ್ಮ ಹಳ್ಳಿಗಳಲ್ಲಿ ಇದ್ದು ಬರಲು ಈಗ ಮನೆ ಕಡೆ ಹೊರಟಿದ್ದಾರೆ.

ಬೆಂಗಳೂರು(ಜು.25): ಇಂದು ರಾತ್ರಿ ಅಂದರೆ ಶನಿವಾರ(ಜು.25) 08ಗಂಟೆಯಿಂದ ಸೋಮವಾರ ಬೆಳಗ್ಗೆ 5 ಗಂಟೆವರೆಗೆ ಸಂಡೇ ಲಾಕ್‌ಡೌನ್ ಜಾರಿಯಾಗುವುದರಿಂದ ಬೆಂಗಳೂರಿನಲ್ಲಿರುವ ಮಂದಿ ತಮ್ಮ ಗಂಟು ಮೂಟೆ ಕಟ್ಟಿಕೊಂಡು ಊರಿನ ಕಡೆ ಮುಖ ಮಾಡಿದ್ದಾರೆ. ಹೀಗಾಗಿ ನೆಲಮಂಗಲ ಟೋಲ್ ಗೇಟ್‌ ಬಳಿ ಫುಲ್ ಟ್ರಾಫಿಕ್ ಜಾಮ್ ನಿರ್ಮಾಣವಾಗಿದೆ.

ಬೆಂಗಳೂರಿನಿಂದ ಊರು ಕಡೆ ಮುಖ ಮಾಡುತ್ತಿರುವವರಲ್ಲಿ ಹಲವು ರೂಂ ಖಾಲಿ ಮಾಡಿಕೊಂಡು ತಮ್ಮ ಊರುಗಳನ್ನು ತೆರಳುತ್ತಿದ್ದಾರೆ. ಇನ್ನು ಕೆಲವರು ಬೆಂಗಳೂರಿ ಕೊರೋನಾ ಹೆಚ್ಚಿರುವುದರಿಂದ ಒಂದು ತಮ್ಮ ಹಳ್ಳಿಗಳಲ್ಲಿ ಇದ್ದು ಬರಲು ಈಗ ಮನೆ ಕಡೆ ಹೊರಟಿದ್ದಾರೆ.

ಕೆಲವರು ಕೊರೋನಾ ಭೀತಿಯಿಂದ ಬೆಂಗಳೂರು ತೊರೆಯುತ್ತಿದ್ದರೆ, ಮತ್ತೆ ಕೆಲವರು ಊರಿನಲ್ಲೇ ನೆಲೆಯೂರುವ ಉದ್ದೇಶದಿಂದ ಬೆಂಗಳೂರಿಗೆ ಗುಡ್‌ ಬೈ ಹೇಳುತ್ತಿದ್ದಾರೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.
 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!