ನಾಗರಿಕರೇ ಗಮನಿಸಿ: ಶಿವರಾಮ ಕಾರಂತ ಬಡಾವಣೆ ನಿರ್ಮಾಣಕ್ಕೆ ಬಿಡಿಎಯಿಂದ ದಾಖಲೆ ಸಂಗ್ರಹ

ನಾಗರಿಕರೇ ಗಮನಿಸಿ: ಶಿವರಾಮ ಕಾರಂತ ಬಡಾವಣೆ ನಿರ್ಮಾಣಕ್ಕೆ ಬಿಡಿಎಯಿಂದ ದಾಖಲೆ ಸಂಗ್ರಹ

Published : Mar 03, 2021, 04:02 PM ISTUpdated : Mar 03, 2021, 04:37 PM IST

ಶಿವರಾಮಕಾರಂತ ಬಡಾವಣೆಗಾಗಿ ಬಿಡಿಎ ನಿರ್ಮಿಸುವ ಉದ್ದೇಶಿತ ಅನುಸೂಚಿತ ಭೂ ಪ್ರದೇಶದ  ದಾಖಲೆ ಸಂಗ್ರಹಕ್ಕೆ ಬಿಡಿಎ ಮುಂದಾಗಿದೆ. ಸುಪ್ರೀಂಕೋರ್ಟ್ ನೇಮಕ ಮಾಡಿರುವ ನ್ಯಾಯಮೂರ್ತಿ ಎ.ವಿ.ಚಂದ್ರಶೇಖರ್ ಸಮಿತಿಗೆ ದಾಖಲೆ ಸಂಗ್ರಹಿಸಿ ವರದಿ ನೀಡುವಂತೆ ಆದೇಶ ನೀಡಿದೆ.
 

ಬೆಂಗಳೂರು (ಮಾ. 03): ಶಿವರಾಮಕಾರಂತ ಬಡಾವಣೆಗಾಗಿ ಬಿಡಿಎ ನಿರ್ಮಿಸುವ ಉದ್ದೇಶಿತ ಅನುಸೂಚಿತ ಭೂ ಪ್ರದೇಶದ  ದಾಖಲೆ ಸಂಗ್ರಹಕ್ಕೆ ಬಿಡಿಎ ಮುಂದಾಗಿದೆ. ಸುಪ್ರೀಂಕೋರ್ಟ್ ನೇಮಕ ಮಾಡಿರುವ ನ್ಯಾಯಮೂರ್ತಿ ಎ.ವಿ.ಚಂದ್ರಶೇಖರ್ ಸಮಿತಿಗೆ ದಾಖಲೆ ಸಂಗ್ರಹಿಸಿ ವರದಿ ನೀಡುವಂತೆ ಆದೇಶ ನೀಡಿದೆ.

ಒಟ್ಟು 17 ಹಳ್ಳಿಗಳ ವ್ಯಾಪ್ತಿಯಲ್ಲಿ ಬರುವ ಕಟ್ಟಡಗಳ ಮಾಲೀಕರ ದಾಖಲೆ ಒದಗಿಸುವಂತೆ ತಿಳಿಸಲಾಗಿದೆ .5 ಕಡೆಗಳಲ್ಲಿ ಸಹಾಯ ಕೇಂದ್ರ ಸ್ಥಾಪಿಸಲಾಗಿದ್ದು, ಮೇಡಿ ಅಗ್ರಹಾರ ಗ್ರಾಮಕ್ಕೆ ಚಂದ್ರಶೇಖರ್ ಸಮಿತಿ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದರು. 

 

 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!