ಧರ್ಮ ದಂಗಲ್:  ಮುಂದಿನ ವಾರ ಸುಪ್ರೀಂ ಕೋರ್ಟ್‌ನಲ್ಲಿ ಹಿಜಾಬ್‌ ವಿಚಾರಣೆ?

ಧರ್ಮ ದಂಗಲ್: ಮುಂದಿನ ವಾರ ಸುಪ್ರೀಂ ಕೋರ್ಟ್‌ನಲ್ಲಿ ಹಿಜಾಬ್‌ ವಿಚಾರಣೆ?

Published : Jul 13, 2022, 01:41 PM IST

ರಾಜ್ಯದಲ್ಲಿ ದೊಡ್ಡ ಮಟ್ಟದಲ್ಲಿ ಸುದ್ದಿಯಾಗಿದ್ದ ಹಿಜಾಬ್ ವಿವಾದ, ಮತ್ತೆ ಪ್ರತಿಧ್ವನಿಸುವ ಸಾಧ್ಯತೆ ಇದೆ. ಹೈಕೋರ್ಟ್ ತೀರ್ಪು ಪ್ರಶ್ನಿಸಿ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸುವಂತೆ ವಕೀಲ ಪ್ರಶಾಂತ್ ಭೂಷಣ್ ಮನವಿ ಮಾಡಿದ್ದಾರೆ. 

ಬೆಂಗಳೂರು (ಜು. 13): ರಾಜ್ಯದಲ್ಲಿ ದೊಡ್ಡ ಮಟ್ಟದಲ್ಲಿ ಸುದ್ದಿಯಾಗಿದ್ದ ಹಿಜಾಬ್ ವಿವಾದ (Hijab Row) ಮತ್ತೆ ಪ್ರತಿಧ್ವನಿಸುವ ಸಾಧ್ಯತೆ ಇದೆ. ಹೈಕೋರ್ಟ್ ತೀರ್ಪು ಪ್ರಶ್ನಿಸಿ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸುವಂತೆ ವಕೀಲ ಪ್ರಶಾಂತ್ ಭೂಷಣ್ ಮನವಿ ಮಾಡಿದ್ದಾರೆ. ಮುಂದಿನ ವಾರ ಸುಪ್ರೀಂ ಕೋರ್ಟ್ (Supreme Court) ಅರ್ಜಿ ವಿಚಾರಣೆಗೆ ಬರುವ ಸಾಧ್ಯತೆ ಇದೆ. 

"ಹಿಜಾಬ್ ಧರಿಸುವುದು ಇಸ್ಲಾಂನ ಅವಿಭಾಜ್ಯ ಅಂಗ ಅಲ್ಲ. ವಿದ್ಯಾರ್ಥಿನಿಯರಿಗೆ ವಸ್ತ್ರ ಸಂಹಿತೆ ಕಡ್ಡಾಯ’ಎಂದು ಹೈಕೋರ್ಟ್ ತೀರ್ಪು ನೀಡಿತ್ತು. ಈ ಆದೇಶವನ್ನು ಈಗ ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಲಾಗಿದೆ. 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
Read more