ಆನ್‌ಲೈನ್‌ ಕ್ಲಾಸ್‌ ರದ್ದು ಅಧಿಕೃತ ಆಗಿಲ್ಲ! ಸುರೇಶ್ ಕುಮಾರ್ ಕೊಟ್ರು ಸ್ಪಷ್ಟನೆ

ಆನ್‌ಲೈನ್‌ ಕ್ಲಾಸ್‌ ರದ್ದು ಅಧಿಕೃತ ಆಗಿಲ್ಲ! ಸುರೇಶ್ ಕುಮಾರ್ ಕೊಟ್ರು ಸ್ಪಷ್ಟನೆ

Published : Jun 11, 2020, 07:02 PM IST
  • 1 ರಿಂದ 7ನೇ ತರಗತಿಯವರೆಗೆ ಆನ್‌ಲೈನ್ ಕ್ಲಾಸ್‌ ರದ್ದು ಎಂದ ಸಚಿವ ಜೆ.ಸಿ. ಮಾಧುಸ್ವಾಮಿ
  • ಮಾಧುಸ್ವಾಮಿ ಮಾತು ತಿದ್ದಿದ ಶಿಕ್ಷಣ ಸಚಿವ ಸುರೇಶ್ ಕುಮಾರ್; ಕ್ಯಾಬಿನೆಟ್ ಸಚಿವರಲ್ಲೇ ಗೊಂದಲ
  • ರದ್ದು ಅಧಿಕೃತ ಆಗಿಲ್ಲ ಎಂದು ಟ್ವೀಟ್ ಮಾಡಿದ ಸುರೇಶ್ ಕುಮಾರ್ 

ಬೆಂಗಳೂರು (ಜೂ. 11): 1 ರಿಂದ 7ನೇ ತರಗತಿಯವರೆಗೆ ಆನ್‌ಲೈನ್ ಕ್ಲಾಸ್‌ ರದ್ದು ಮಾಡಲಾಗಿದೆ ಎಂದು ಸಚಿವ ಜೆ.ಸಿ. ಮಾಧುಸ್ವಾಮಿ ಹೇಳಿದ ಬೆನ್ನಲ್ಲೇ  ಶಿಕ್ಷಣ ಸಚಿವ ಸುರೇಶ್ ಕುಮಾರ್ ಟ್ವೀಟ್ ಮೂಲಕ ಸ್ಪಷ್ಟನೆ ನೀಡಿದ್ದಾರೆ.

ಇದನ್ನೂ ಓದಿ | ಸ್ಕೂಲ್‌ ಡೊನೇಷನ್‌ ಬೇಡ; ಸುವರ್ಣ ನ್ಯೂಸ್ ಅಭಿಯಾನಕ್ಕೆ ಕನ್ನಡ ಸಿನಿ ನಟರ ಸಾಥ್!...

ಮಾಧುಸ್ವಾಮಿ ಮಾತು ತಿದ್ದಿದ ಸುರೇಶ್ ಕುಮಾರ್, 5ನೇ ತರಗತಿವರೆಗೆ ಆನ್‌ಲೈನ್‌ ಕ್ಲಾಸ್‌ ರದ್ದು ಎಂಬುವುದು ನಿರ್ಧಾರವಾಗಿದೆ. ಆದರೆ 7ನೇ ತರಗತಿವರೆಗೆ ರದ್ದು ಮಾಡುವ ತೀರ್ಮಾನ ಆಗಿಲ್ಲ, ಅದು ಒಂದು ಸಲಹೆಯಷ್ಟೇ ಎಂದು ಹೇಳಿದ್ದಾರೆ.

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!