Religious Conversion: ಮತಾಂತರದ ಸುಳಿಯಲ್ಲಿ ಸಿಕ್ಕ ಯುವಕನ ಕಣ್ಣೀರ ಕಥೆ!

Religious Conversion: ಮತಾಂತರದ ಸುಳಿಯಲ್ಲಿ ಸಿಕ್ಕ ಯುವಕನ ಕಣ್ಣೀರ ಕಥೆ!

Published : Oct 12, 2022, 10:05 PM IST

ಇದು ಏಷ್ಯಾನೆಟ್ ಸುವರ್ಣ ನ್ಯೂಸ್ ಸೂಪರ್ ಎಕ್ಸ್‌ಕ್ಲೂಸಿವ್ ಸುದ್ದಿ. ಇಸ್ಲಾಂಗೆ ಮತಾಂತರದ ಕರಾಳ ದಂಧೆಯ ಇಂಚಿಂಚು ಮಾಹಿತಿ, ಮತಾಂತರದ ಸುಳಿಯಲ್ಲಿ ಸಿಕ್ಕ ಯುವಕ ಸುವರ್ಣನ್ಯೂಸ್‌ನಲ್ಲಿ. 

ಹುಬ್ಬಳ್ಳಿ (ಅ.12): ಇದು ಏಷ್ಯಾನೆಟ್ ಸುವರ್ಣ ನ್ಯೂಸ್ ಸೂಪರ್ ಎಕ್ಸ್‌ಕ್ಲೂಸಿವ್ ಸುದ್ದಿ. ಇಸ್ಲಾಂಗೆ ಮತಾಂತರದ ಕರಾಳ ದಂಧೆಯ ಇಂಚಿಂಚು ಮಾಹಿತಿ, ಮತಾಂತರದ ಸುಳಿಯಲ್ಲಿ ಸಿಕ್ಕ ಯುವಕ ಸುವರ್ಣನ್ಯೂಸ್‌ನಲ್ಲಿ. ಹೌದು!  ಮಂಡ್ಯ ಮೂಲದ ಯುವಕನಿಗೆ ಮಂಕು ಬೂದಿ ಎರಚಿ, ಮತ್ತುಬರೋ ಪಾನಿಯ ನೀಡಿ ಮತಾಂತರದ ಬಲೆಗೆ ಕಿರತಾಕರು ಕೆಡವಿದ್ದು, ಬಲವಂತದ ಮತಾಂತರ ಬಗ್ಗೆ ಎಳೆಎಳೆಯಾಗಿ ಮಂಡ್ಯದ ಶ್ರೀಧರ್ ಬಿಚ್ಚಿಟ್ಟಿದ್ದಾರೆ. ಕಿರಾತರಕರ ಕಬ್ಜೆಯಲ್ಲಿದ್ದಾಗ ಸ್ವಯಂ ಪ್ರೇರಿತ ಮತಾಂತರ ಎಂದಿದ್ದ ಶ್ರೀಧರ್, ಬಂಧನದಿಂದ ಬಿಡುಗಡೆಯಾಗುತ್ತಿದ್ದಂತೆ ತನಗಾದ ಕಿರುಕುಳದ ಬಗ್ಗೆ ದೂರು ನೀಡಿದ್ದು, ಇದೀಗ ಸುವರ್ಣ ನ್ಯೂಸ್ ಮುಂದೆ ತನಗಾದ ಕಿರುಕುಳವನ್ನ ಶ್ರೀಧರ್ ಹೇಳಿಕೊಂಡಿದ್ದಾರೆ. ಇನ್ನು ಮತಾಂತರ ಗ್ಯಾಂಗ್ ವಿರುದ್ಧ ಹುಬ್ಬಳ್ಳಿಯ ನವನಗರ ಪೊಲೀಸ್ ಠಾಣೆಗೆ ಶ್ರೀಧರ್ ದೂರು ನೀಡಿದ್ದು, ದೂರು ನೀಡಿದ ನಂತರ ಒಬ್ಬೊಬ್ಬರನ್ನೇ ಹುಡುಕಿ ಪೊಲೀಸರು ಎಡೆಮುರಿಕಟ್ಟುತ್ತಿದ್ದಾರೆ. ಈ ಪ್ರಕರಣದ ಸಂಪೂರ್ಣ ಚಿತ್ರಣವನ್ನು ಈ ವಿಡಿಯೋದಲ್ಲಿ ವೀಕ್ಷಿಸಿ.

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
Read more