
ನೊಂದವರ ಬೆನ್ನಿಗೆ ನಿಂತಿದೆ ಏಷ್ಯಾನೆಟ್ ಸುವರ್ಣ ನ್ಯೂಸ್. ಮೈಕ್ರೋ ಫೈನಾನ್ಸ್‌ನಿಂದ ನೊಂದವರ ಕಿರುಕುಳದ ಬಗ್ಗೆ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಕ್ಷಣ ಕ್ಷಣದ ಮಾಹಿತಿ ಕೊಡುತ್ತಿದ್ದೇವೆ. ಎಲ್ಲೆಲ್ಲಿ ಏನೇನ್ ಸಮಸ್ಯೆ ಆಗುತ್ತಿದೆ, ಜನರು ಯಾವ ರೀತಿ ಸಮಸ್ಯೆಗಳನ್ನ ಎದುರಿಸುತ್ತಿದ್ದಾರೆ ಎಂಬುದರ ಬಗ್ಗೆ ವಿವರವಾದ ಮಾಹಿತಿಯನ್ನು ನೀಡಲಿದ್ದೇವೆ
ಬೆಂಗಳೂರು(ಜ.24): ರಾಜ್ಯಾದ್ಯಂತ ಮೈಕ್ರೋ ಫೈನಾನ್ಸ್‌ನಿಂದ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಇವರ ಕಿರುಕುಳದಂದ ಜನರು ಜೀವ ಕಳೆದುಕೊಳ್ಳುತ್ತಿದ್ದಾರೆ. ಕುಟುಂಬಗಳು ಬೀದಿಗೆ ಬಂದಿವೆ. ಇದರ ಬಗ್ಗೆ ಏಷ್ಯಾನೆಟ್ ಸುವರ್ಣ ನ್ಯೂಸ್ ಅಭಿಯಾನಕ್ಕೆ ಮುಂದಾಗಿದೆ. ಹೌದು, ನೊಂದವರ ಬೆನ್ನಿಗೆ ನಿಂತಿದೆ ಏಷ್ಯಾನೆಟ್ ಸುವರ್ಣ ನ್ಯೂಸ್. ಮೈಕ್ರೋ ಫೈನಾನ್ಸ್‌ನಿಂದ ನೊಂದವರ ಕಿರುಕುಳದ ಬಗ್ಗೆ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಕ್ಷಣ ಕ್ಷಣದ ಮಾಹಿತಿ ಕೊಡುತ್ತಿದ್ದೇವೆ. ಎಲ್ಲೆಲ್ಲಿ ಏನೇನ್ ಸಮಸ್ಯೆ ಆಗುತ್ತಿದೆ, ಜನರು ಯಾವ ರೀತಿ ಸಮಸ್ಯೆಗಳನ್ನ ಎದುರಿಸುತ್ತಿದ್ದಾರೆ ಎಂಬುದರ ಬಗ್ಗೆ ವಿವರವಾದ ಮಾಹಿತಿಯನ್ನು ನೀಡಲಿದ್ದೇವೆ. ಇದೆಲ್ಲದರ ಕಂಪ್ಲೀಟ್ ಮಾಹಿತಿ ಈ ವಿಡಿಯೋದಲ್ಲಿದೆ.
ಗಣರಾಜ್ಯೋತ್ಸವಕ್ಕೆ ಕರ್ನಾಟಕದ ಟ್ಯಾಬ್ಲೋ ಸಿದ್ದ: ಗದಗ ಲಕ್ಕುಂಡಿ ದೇವಸ್ಥಾನದ ಸ್ತಬ್ಧಚಿತ್ರ