News Hour: ಮೈಕ್ರೋಫೈನಾನ್ಸ್‌ ಕಿರುಕುಳ; ಸುವರ್ಣ ನ್ಯೂಸ್​ ಅಭಿಯಾನಕ್ಕೆ ಜಯ

News Hour: ಮೈಕ್ರೋಫೈನಾನ್ಸ್‌ ಕಿರುಕುಳ; ಸುವರ್ಣ ನ್ಯೂಸ್​ ಅಭಿಯಾನಕ್ಕೆ ಜಯ

Published : Jan 25, 2025, 11:43 PM ISTUpdated : Jan 25, 2025, 11:44 PM IST

ಮೈಕ್ರೋ ಫೈನಾನ್ಸ್‌ಗಳ ಕಿರುಕುಳ ತಡೆಯಲು ಸರ್ಕಾರ ಮುಂದಾಗಿದೆ. ಸುಗ್ರೀವಾಜ್ಞೆ ಮೂಲಕ ಕಠಿಣ ಕಾನೂನು ಜಾರಿಗೆ ಬರಲಿದೆ.

 

ಬೆಂಗಳೂರು (ಜ.25): ಏಷ್ಯಾನೆಟ್​ ಸುವರ್ಣ ನ್ಯೂಸ್​ ಅಭಿಯಾನಕ್ಕೆ ದೊಡ್ಡ ಜಯ ಸಿಕ್ಕಿದೆ. ಮೈಕ್ರೋ ಫೈನಾನ್ಸ್​ ಧನದಾಹಕ್ಕೆ ಸರ್ಕಾರ ಮೂಗುದಾರ ಹಾಕುವ ನಿರ್ಧಾರ ಮಾಡಿದೆ. ಸುಗ್ರೀವಾಜ್ಞೆ ಮೂಲಕ ಕಠಿಣ ಕಾನೂನು ಎಂದು ಸಿಎಂ ಅಭಯ ನೀಡಿದ್ದಾರೆ.

ಸಾಲ ವಸೂಲಿಯ ಸಂದರ್ಭದಲ್ಲಿ ಸಾರ್ವಜನಿಕರಿಗೆ ಕಿರುಕುಳ ನೀಡುತ್ತಿರುವ ಮೈಕ್ರೋ ಫೈನಾನ್ಸ್‌ಗಳಿಗೆ ಅಂಕುಶ ಹಾಕುವ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಸಚಿವರು ಹಾಗೂ ಹಿರಿಯ ಅಧಿಕಾರಿಗಳ ಸಭೆ ನಡೆಸಿ, ಕೆಲವು ಸೂಚನೆಗಳನ್ನು ನೀಡಿದ್ದಾರೆ.

News Hour: ಹೈಕಮಾಂಡ್ ಅಂಗಳಕ್ಕೆ ಬಳ್ಳಾರಿ ಬೇಗುದಿ

ಇನ್ನೊಂದೆಡೆ, ಆಸ್ತಿ ವ್ಯವಹಾರವೇ ದೋಸ್ತಿಗಳ ಸಂಬಂಧಕ್ಕೆ ಕೊಳ್ಳಿ ಇಟ್ಟಿತಾ ಎನ್ನುವ ಅನುಮಾನ ಶುರುವಾಗಿದೆ. ರೆಡ್ಡಿ, ರಾಮುಲು ಬಳಿಕ ಬೆಂಬಲಿಗರ ನಡುವೆ ವಾಗ್ಯುದ್ಧ ಆರಂಭವಾಗಿದೆ. ಪಕ್ಷದಲ್ಲಿ ಎಲ್ಲವೂ ಸರಿಇಲ್ಲ ಎಂದು ಡಿವಿಎಸ್​ ಮತ್ತೆ ಗುಟುರು ಹಾಕಿದ್ದಾರೆ.
 

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
Read more