ಕೆಲಸ ಆಗ್ಬೇಕು ಅಂದ್ರೆ ಕೈ ಬಿಸಿ ಮಾಡ್ಬೇಕು, ಲಕ್ಷಗಳಲ್ಲಿ ಡೀಲ್ ಮಾಡ್ತಾರೆ ಬಿಬಿಎಂಪಿ ಎಂಜಿನೀಯರ್‌ಗಳು!

ಕೆಲಸ ಆಗ್ಬೇಕು ಅಂದ್ರೆ ಕೈ ಬಿಸಿ ಮಾಡ್ಬೇಕು, ಲಕ್ಷಗಳಲ್ಲಿ ಡೀಲ್ ಮಾಡ್ತಾರೆ ಬಿಬಿಎಂಪಿ ಎಂಜಿನೀಯರ್‌ಗಳು!

Published : Nov 07, 2020, 03:59 PM ISTUpdated : Nov 07, 2020, 04:12 PM IST

ಪ್ರತಿ ಬಾರಿ ಬೆಂಗಳೂರಿನಲ್ಲಿ ಮಳೆ ಬಂದಾಗಲೂ ರಾಜಕಾಲುವೆ ತುಂಬಿ ಹರಿಯುತ್ತದೆ. ನೂರಾರು ಮನೆಗಳಿಗೆ ನೀರು ನುಗ್ಗಿ ಜನಜೀವನ ಅಸ್ತವ್ಯಸ್ತವಾಗುತ್ತದೆ. ಇದಕ್ಕೊಂದು ಪರಿಹಾರ ಕಂಡು ಹಿಡಿಯಬೇಕೆಂದು ಸುವರ್ಣ ನ್ಯೂಸ್ ಕವರ್ ಸ್ಟೋರಿ ತಂಡ ಕಾರ್ಯಾಚರಣೆಗಿಳಿಯಿತು. 

ಬೆಂಗಳೂರು (ನ. 07): ಪ್ರತಿ ಬಾರಿ ಬೆಂಗಳೂರಿನಲ್ಲಿ ಮಳೆ ಬಂದಾಗಲೂ ರಾಜಕಾಲುವೆ ತುಂಬಿ ಹರಿಯುತ್ತದೆ. ನೂರಾರು ಮನೆಗಳಿಗೆ ನೀರು ನುಗ್ಗಿ ಜನಜೀವನ ಅಸ್ತವ್ಯಸ್ತವಾಗುತ್ತದೆ. ಇದಕ್ಕೆಲ್ಲಾ ಬಿಬಿಎಂಪಿ ಅಧಿಕಾರಿಗಳನ್ನು ಬೈದು ಸುಮ್ಮನಾಗುತ್ತೇವೆ. ಮತ್ತೆ ಮಳೆ ಬಂದಾಗ ಮತ್ತಿದೇ ಸ್ಥಿತಿ ನಿರ್ಮಾಣವಾಗುತ್ತದೆ. ಇದಕ್ಕೊಂದು ಪರಿಹಾರ ಕಂಡು ಹಿಡಿಯಬೇಕೆಂದು ಸುವರ್ಣ ನ್ಯೂಸ್ ಕವರ್ ಸ್ಟೋರಿ ತಂಡ ಕಾರ್ಯಾಚರಣೆಗಿಳಿಯಿತು.

ಲಂಚಕೋರ ಅಧಿಕಾರಿಗಳ ಬೆನ್ನು ಹತ್ತಿತು. ಬಿಬಿಎಂಪಿಯಲ್ಲಿ ಕೆಲಸ ಮಾಡುವ ಇಂಜೀನಿಯರ್‌ಗಳ ಬಗ್ಗೆ ಕಾರ್ಯಾಚರಣೆ ನಡೆಸಿದಾಗ ಅವರ ಲಂಚಬಾಕತನ ಬಯಲಾಗಿದೆ. ಯಾವುದೇ ಒಂದು ಸಣ್ಣ ಫೈಲ್ ಮೇಜಿನಿಂದ ಮೇಜಿಗೆ ಹೋಗಬೇಕು ಅಂದ್ರೆ ಲಂಚ ಕೊಡಲೇಬೇಕು. ಇದು ಒಂದು ಸರ್ಕಾರಿ ಕಚೇರಿಯ ಕಥೆಯಲ್ಲ, ಬಹುತೇಕ ಕಚೇರಿಯ ಕಥೆ. ಬೆಂಗಳೂರಿನ ಬೇರೆ ಬೇರೆ ಕಡೆಗಳಲ್ಲಿ ಹೇಗಿದೆ ಲಂಚಾವತಾರ? ನೋಡೋಣ ಬನ್ನಿ..!

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!