ಸುವರ್ಣ ನ್ಯೂಸ್‌ನ ಎಂ ಸಿ ಶೋಭಾ ಅವರಿಗೆ ಮಂಡ್ಯ ಜಿಲ್ಲೆ ಕಾರ್ಯನಿರತ ಪತ್ರಕರ್ತರ ಸಂಘದಿಂದ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಪತ್ರಿಕಾ ದಿನಾಚರಣೆ ಕಾರ್ಯಕ್ರಮದಲ್ಲಿ ಸಚಿವ ಗೋಪಾಲಯ್ಯ ಪ್ರಶಸ್ತಿ ನೀಡಿ ಗೌರವಿಸಿದರು.
ಬೆಂಗಳೂರು (ಜ. 26): ಸುವರ್ಣ ನ್ಯೂಸ್‌ನ ಎಂ ಸಿ ಶೋಭಾ ಅವರಿಗೆ ಮಂಡ್ಯ (Mandya) ಜಿಲ್ಲೆ ಕಾರ್ಯನಿರತ ಪತ್ರಕರ್ತರ ಸಂಘದಿಂದ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಪತ್ರಿಕಾ ದಿನಾಚರಣೆ ಕಾರ್ಯಕ್ರಮದಲ್ಲಿ ಸಚಿವ ಗೋಪಾಲಯ್ಯ ಪ್ರಶಸ್ತಿ ನೀಡಿ ಗೌರವಿಸಿದರು.