Apr 27, 2021, 3:21 PM IST
ಬೆಂಗಳೂರು, (ಏ.27): ಕರ್ನಾಟಕದಲ್ಲಿ ಮಹಾಮಾರಿ ಕೊರೋನಾ ಎಡರನೇ ಹೆಚ್ಚಾಗುತ್ತಿರುವುದರಿಂದ ರಾಜ್ಯದಲ್ಲಿ ಜನತಾ ಕರ್ಫ್ಯೂ ಎನ್ನುವ ಅಸ್ತ್ರವನ್ನು ಪ್ರಯೋಗ ಮಾಡಲಾಗಿದೆ.
ಕೋವಿಡ್ ಸಮಸ್ಯೆಯೇ - ಆತಂಕ ಬೇಡ : ಆಸ್ಪತ್ರೆಗಳನ್ನು ಇಲ್ಲಿ ಸಂಪರ್ಕಿಸಿ
ಏ.27ರಿಂದ 14 ದಿನಗಳ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಈ ಜನತಾ ಕರ್ಫ್ಯೂ ಇರಲಿದ್ದು, ಈ ವೇಳೆ ಅಗತ್ಯ ವಸ್ತು ಬಿಟ್ಟು ಯಾವುದು ಲಭ್ಯವಿರುವುದಿಲ್ಲ. ಇನ್ನು ಸರ್ಕಾರ ಕೈಗೊಳ್ಳಬೇಕಾದ ಕ್ರಮಗಳು ನೋಡುವುದಾದರೆ.