ಜಮೀರ್ ಭವ್ಯ ಬಂಗಲೆಯ ಮೌಲ್ಯ ಎಷ್ಟು ?  ನೂರಾರು ಕೋಟಿ ಒಡೆಯನಾಗಿದ್ದೇಗೆ? ಫುಲ್ ಡಿಟೇಲ್ಸ್

ಜಮೀರ್ ಭವ್ಯ ಬಂಗಲೆಯ ಮೌಲ್ಯ ಎಷ್ಟು ? ನೂರಾರು ಕೋಟಿ ಒಡೆಯನಾಗಿದ್ದೇಗೆ? ಫುಲ್ ಡಿಟೇಲ್ಸ್

Published : Aug 07, 2021, 08:09 PM ISTUpdated : Aug 07, 2021, 08:11 PM IST

ಅಬ್ಬಬ್ಬಾ...ಅರಮನೆಯಂಥಾ ಮನೆ, ಭರ್ಜರಿ BMW. ಕೈ ಎತ್ತಿ ಕೊಟ್ರೆ ದಾನ ವೀರ ಶೂರ ಕರ್ಣ. ಮಾತಿನಲ್ಲಿ ಮಗಧೀರ...ಚಾಮರಾಜಪೇಟೆಯ ಈ ಕುಬೇರ...ಸಾಮಾನ್ಯ ಬಸ್ ಡ್ರೈವರ್ ನೂರಾರು ಕೋಟಿ ಒಡೆಯನಾಗಿದ್ದೇಗೆ? ಜಮೀರ್ ಭವ್ಯ ಬಂಗಲೆಯ ಮೌಲ್ಯ ಎಷ್ಟು ಗೊತ್ತಾ? ಇದೇ ಇವತ್ತಿನ ಸುವರ್ಣ ಸ್ಪೆಷಲ್

ಬೆಂಗಳೂರು, (ಆ.07): ಅಬ್ಬಬ್ಬಾ...ಅರಮನೆಯಂಥಾ ಮನೆ, ಭರ್ಜರಿ BMW. ಕೈ ಎತ್ತಿ ಕೊಟ್ರೆ ದಾನ ವೀರ ಶೂರ ಕರ್ಣ. ಮಾತಿನಲ್ಲಿ ಮಗಧೀರ...ಚಾಮರಾಜಪೇಟೆಯ ಈ ಕುಬೇರ...

ಜಮೀರ್‌ ಮೇಲೆ 'ಆಕ್ರಮಣ': ಇ.ಡಿ. ದಾಳಿಯ ಹಿಂದಿನ ಕಾರಣ ಮತ್ತು ರಾಜಕಾರಣ

ಸಾಮಾನ್ಯ ಬಸ್ ಡ್ರೈವರ್ ನೂರಾರು ಕೋಟಿ ಒಡೆಯನಾಗಿದ್ದೇಗೆ? ಜಮೀರ್ ಭವ್ಯ ಬಂಗಲೆಯ ಮೌಲ್ಯ ಎಷ್ಟು ಗೊತ್ತಾ? ಹತ್ತೇ ವರ್ಷದಲ್ಲಿ ಆಕಾಶಕ್ಕೆ ಹೇಗೆ ಜಮೀರ್ ಆಸ್ತಿ? ಇದೇ ಇವತ್ತಿನ ಸುವರ್ಣ ಸ್ಪೆಷಲ್

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!