ಸಿಎಂ ಬಿಎಸ್‌ವೈ ಕುರ್ಚಿ ಭದ್ರವಾಗಿರೋದರ ಹಿಂದಿನ ಶಕ್ತಿ ಇವರೇನಾ..?

ಸಿಎಂ ಬಿಎಸ್‌ವೈ ಕುರ್ಚಿ ಭದ್ರವಾಗಿರೋದರ ಹಿಂದಿನ ಶಕ್ತಿ ಇವರೇನಾ..?

Published : Jun 15, 2021, 03:26 PM ISTUpdated : Jun 15, 2021, 03:31 PM IST

ಒಂದು ಕಡೆ ಸಿಎಂ ಬಿಎಸ್‌ವೈ ನಾಯಕತ್ವ ಬದಲಾವಣೆ ಕೂಗು, ಇನ್ನೊಂದೆಡೆ  ಕುರ್ಚಿ ಇನ್ನೆರಡು ವರ್ಷ ಭದ್ರವಾಗಿರಲಿದೆ ಎಂದು ಹೈಕಮಾಂಡ್‌ನಿಂದ ಸಂದೇಶ ಎರಡೂ ವಿಚಾರ ಚರ್ಚೆಯಲ್ಲಿದೆ. ನಾಯಕತ್ವ ಬದಲಾವಣೆ ವಿಚಾರಕ್ಕೆ ತೆರೆ ಬಿದ್ದಿದೆ.  

ಬೆಂಗಳೂರು (ಜೂ. 15): ಒಂದು ಕಡೆ ಸಿಎಂ ಬಿಎಸ್‌ವೈ ನಾಯಕತ್ವ ಬದಲಾವಣೆ ಕೂಗು, ಇನ್ನೊಂದೆಡೆ  ಕುರ್ಚಿ ಇನ್ನೆರಡು ವರ್ಷ ಭದ್ರವಾಗಿರಲಿದೆ ಎಂದು ಹೈಕಮಾಂಡ್‌ನಿಂದ ಸಂದೇಶ ಎರಡೂ ವಿಚಾರ ಚರ್ಚೆಯಲ್ಲಿದೆ. ನಾಯಕತ್ವ ಬದಲಾವಣೆ ವಿಚಾರಕ್ಕೆ ತೆರೆ ಬಿದ್ದಿದೆ.

 ಕೆಲ ಸಚಿವರು ಹಾಗೂ ಶಾಸಕರು ಪದೇ ಪದೇ ದೆಹಲಿಗೆ ತೆರಳಿ ವರಿಷ್ಠರಿಗೆ ದೂರು ನೀಡಿದ್ದರಿಂದ ಅಂತಿಮವಾಗಿ ಎಲ್ಲ ಸಚಿವರು-ಶಾಸಕರಿಂದ ಅಭಿಪ್ರಾಯ ಸಂಗ್ರಹಿಸಲು ನಿರ್ಧರಿಸಿ ಉಸ್ತುವಾರಿ ಅರುಣ್ ಸಿಂಗ್ ಜೂ. 16 ಕ್ಕೆ ರಾಜ್ಯಕ್ಕೆ ಬರಲಿದ್ದಾರೆ.  ಈ ಮೂರು ದಿನಗಳ ಸಭೆ ಬಳಿಕ ರಾಜ್ಯ ಬಿಜೆಪಿಯಲ್ಲಿನ ಆಂತರಿಕ ತಿಕ್ಕಾಟಕ್ಕೆ ತಾರ್ಕಿಕ ಅಂತ್ಯ ಸಿಗಬಹುದು ಎಂಬ ನಿರೀಕ್ಷೆಯಿದೆ.

 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!