ಸ್ವೆಟರ್ ಹಗರಣ: BBMP ಕಮಿಷನರ್ ಮೇಲೆ ಒತ್ತಡ ಹಾಕಿದ್ರಾ ಜಗ್ಗೇಶ್?

ಸ್ವೆಟರ್ ಹಗರಣ: BBMP ಕಮಿಷನರ್ ಮೇಲೆ ಒತ್ತಡ ಹಾಕಿದ್ರಾ ಜಗ್ಗೇಶ್?

Published : Aug 25, 2021, 03:01 PM IST

ಸ್ವೆಟರ್ ಹಗರಣ ಸಂಬಂಧ ಮಹತ್ವದ ಬೆಳವಣಿಗೆಗಳು ನಡೆಯುತ್ತಿದ್ದು, ಅನೇಕ ವಿಚಾರಗಳು ಬಯಲಾಗಲಾರಂಭಿಸಿವೆ. ಹೌದು ಸದ್ಯ ನಟ ಜಗ್ಗೇಶ್ ಈ ಹಗರಣ ಸಂಬಂಧ ಬಿಬಿಎಂಪಿ ಕಮಿಷನರ್ ಮೇಲೆ ಒತ್ತಡ ಹಾಕಿದ್ದಾರೆಂಬ ಆರೋಪ ಕೇಳಿ ಬಂದಿದೆ. ಸುವರ್ಣ ನ್ಯೂಸ್‌ ಬಳಿ ರಾಜೀ ಸಂಧಾನದ ಸ್ಫೋಟಕ ವಿಡಿಯೋಗಳು ಲಭ್ಯ ಇದ್ದು, ಈ ಮಾತಿಗೆ ಮತ್ತಷ್ಟು ಬಲ ಕೊಟ್ಟಿವೆ.

ಬೆಂಗಳೂರು(ಆ.25): ಸ್ವೆಟರ್ ಹಗರಣ ಸಂಬಂಧ ಮಹತ್ವದ ಬೆಳವಣಿಗೆಗಳು ನಡೆಯುತ್ತಿದ್ದು, ಅನೇಕ ವಿಚಾರಗಳು ಬಯಲಾಗಲಾರಂಭಿಸಿವೆ. ಹೌದು ಸದ್ಯ ನಟ ಜಗ್ಗೇಶ್ ಈ ಹಗರಣ ಸಂಬಂಧ ಬಿಬಿಎಂಪಿ ಕಮಿಷನರ್ ಮೇಲೆ ಒತ್ತಡ ಹಾಕಿದ್ದಾರೆಂಬ ಆರೋಪ ಕೇಳಿ ಬಂದಿದೆ. ಸುವರ್ಣ ನ್ಯೂಸ್‌ ಬಳಿ ರಾಜೀ ಸಂಧಾನದ ಸ್ಫೋಟಕ ವಿಡಿಯೋಗಳು ಲಭ್ಯ ಇದ್ದು, ಈ ಮಾತಿಗೆ ಮತ್ತಷ್ಟು ಬಲ ಕೊಟ್ಟಿವೆ.

ಹೌದು ಬಿಬಿಎಂಪಿ ಶಿಕ್ಷಣ ಇಲಾಖೆಯ ಸಹ ಆಯುಕ್ತ ಹನುಮಂತಪ್ಪ ಮೂಲಕ ನಟ ಜಗ್ಗೇಶ್ ರಾಜಿ ಸಂಧಾನ ನಡೆಸಿದ್ದಾರೆನ್ನಲಾಗಿದೆ. ಇನ್ಉ ಹನುಮಂತಪ್ಪ DSS ಅಧ್ಯಕ್ಷ ರಘು ಜೊತೆ ಮಾತನಾಡಿ, ಈ ಹಗರಣ ಕೈಬಿಡಿ ಎಂದು ರಘು ಮೇಲೆ ರಾಜಕೀಯ ಒತ್ತಡ ಹಾಕಲಾಗಿದೆ. 

ಮಕ್ಕಳಿಗೆ ಸ್ವೆಟರ್ ಕೊಡದೇ ಹಣ ಬಿಡುಗಡೆ ಮಾಡಿದ್ದು, ಬಳಿಕ ಅದನ್ನು ಮುಚ್ಚಿ ಹಾಕಲೂ ಯತ್ನಿಸಲಾಗಿದೆ. 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!