ಮನೆ ಮೇಲೆ ಗುಡ್ಡ ಕುಸಿದು ತಲಕಾವೇರಿ ಅರ್ಚಕ ಕುಟುಂಬ ನಾಪತ್ತೆ

ಮನೆ ಮೇಲೆ ಗುಡ್ಡ ಕುಸಿದು ತಲಕಾವೇರಿ ಅರ್ಚಕ ಕುಟುಂಬ ನಾಪತ್ತೆ

Suvarna News   | Asianet News
Published : Aug 06, 2020, 02:40 PM ISTUpdated : Aug 11, 2020, 04:55 PM IST

ಮಹಾಮಳೆ ಸೃಷ್ಟಿಸುತ್ತಿರುವ ಅವಾಂತರಗಳು ಒಂದೆರಡಲ್ಲ. ತಲಕಾವೇರಿ ಅರ್ಚಕರಾದ ನಾರಾಯಣಾಚಾರ್ ಮನೆ ಮೇಲೆ ಗುಡ್ಡ ಕುಸಿದಿದ್ದು, ಅರ್ಚಕರ ಕುಟುಂಬ ಮನೆಯಡಿ ಸಿಲುಕಿರುವ ಸಾಧ್ಯತೆ ಇದೆ. ನಿನ್ನೆ ರಾಮ ಮಂದಿರಕ್ಕೆ ಶಿಲಾನ್ಯಾಸ ಹಿನ್ನಲೆಯಲ್ಲಿ ತಲಕಾವೇರಿಯಲ್ಲಿ ವಿಶೇಷ ಪೂಜೆ ಸಲ್ಲಿಸಿ ಮನೆಗೆ ವಾಪಸ್ಸಾಗಿದ್ದರು. ರಾತ್ರಿ ಮನೆ ಮೇಲೆ ಗುಡ್ಡ ಕುಸಿದಿದ್ದು, ಕುಟುಂಬಸ್ಥರು ಮಣ್ಣಿನಡಿ ಸಿಲುಕಿರುವ ಸಾಧ್ಯತೆ ಇದೆ. ಎನ್‌ ಡಿಆರ್‌ಎಫ್ ಪಡೆ ಸ್ಥಳಕ್ಕೆ ಧಾವಿಸಿದೆ. 

ಕೊಡಗು (ಅ. 06): ಮಹಾಮಳೆ ಸೃಷ್ಟಿಸುತ್ತಿರುವ ಅವಾಂತರಗಳು ಒಂದೆರಡಲ್ಲ. ತಲಕಾವೇರಿ ಅರ್ಚಕರಾದ ನಾರಾಯಣಾಚಾರ್ ಮನೆ ಮೇಲೆ ಗುಡ್ಡ ಕುಸಿದಿದ್ದು, ಅರ್ಚಕರ ಕುಟುಂಬ ಮನೆಯಡಿ ಸಿಲುಕಿರುವ ಸಾಧ್ಯತೆ ಇದೆ. ನಿನ್ನೆ ರಾಮ ಮಂದಿರಕ್ಕೆ ಶಿಲಾನ್ಯಾಸ ಹಿನ್ನಲೆಯಲ್ಲಿ ತಲಕಾವೇರಿಯಲ್ಲಿ ವಿಶೇಷ ಪೂಜೆ ಸಲ್ಲಿಸಿ ಮನೆಗೆ ವಾಪಸ್ಸಾಗಿದ್ದರು. ರಾತ್ರಿ ಮನೆ ಮೇಲೆ ಗುಡ್ಡ ಕುಸಿದಿದ್ದು, ಕುಟುಂಬಸ್ಥರು ಮಣ್ಣಿನಡಿ ಸಿಲುಕಿರುವ ಸಾಧ್ಯತೆ ಇದೆ. ಎನ್‌ ಡಿಆರ್‌ಎಫ್ ಪಡೆ ಸ್ಥಳಕ್ಕೆ ಧಾವಿಸಿದೆ. 

23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?