Feb 27, 2020, 5:06 PM IST
ಬೆಂಗಳೂರು (ಫೆ.27): ಪೌರತ್ವ ಕಾಯ್ದೆ ಹೋರಾಟದ ವೇಳೆ ಶಾಂತಿ ಕಾಪಾಡುವಂತೆ ಕರೆ ಕೊಟ್ಟಿದ್ದ ಮಂಗಳೂರಿನ ಖಾಝಿ ತ್ವಾಕಾ ಅಹಮದ್ ಮುಸ್ಲಿಯಾರ್ ಹತ್ಯೆ ಸಂಚು ರೂಪಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ರಾಜ್ಯ ಗೃಹ ಮಂತ್ರಿ ಬಸವರಾಜ್ ಬೊಮ್ಮಾಯಿ ಪ್ರತಿಕ್ರಯಿಸಿದ್ದಾರೆ.
ಸುವರ್ಣನ್ಯೂಸ್ ಜೊತೆ ಮಾತನಾಡಿದ ಅವರು ಪ್ರಕರಣದ ಸೂಕ್ತ ತನಿಖೆ ನಡೆಸುವುದಾಗಿ ಹೇಳಿದರು.
ಇದನ್ನೂ ನೋಡಿ | 'ನಮ್ಮ ಸರ್ಕಾರ ಇದನ್ನ ಸಹಿಸಲ್ಲ'