BSYಗೆ ವರದಿ ನೀಡಿದ ಟಾಸ್ಕ್ ಫೋರ್ಸ್ : ಅಂತರ್ ಜಿಲ್ಲಾ ಓಡಾಟಕ್ಕೆ ಬೀಳುತ್ತಾ ಬ್ರೇಕ್?

BSYಗೆ ವರದಿ ನೀಡಿದ ಟಾಸ್ಕ್ ಫೋರ್ಸ್ : ಅಂತರ್ ಜಿಲ್ಲಾ ಓಡಾಟಕ್ಕೆ ಬೀಳುತ್ತಾ ಬ್ರೇಕ್?

Published : Jun 27, 2020, 04:20 PM ISTUpdated : Jun 27, 2020, 06:56 PM IST

ನಗರದಲ್ಲಿ ದಿನೇ ದಿನೇ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ಇದನ್ನು ತಡೆಯಲು ಟಾಸ್ಕ್ ಫೋರ್ಸ್‌ ಸರ್ಕಾರಕ್ಕೆ ವರದಿ ನೀಡಿದೆ.

ಬೆಂಗಳೂರು (ಜೂ.27): ನಗರದಲ್ಲಿ ದಿನೇ ದಿನೇ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ಇದನ್ನು ತಡೆಯಲು ಟಾಸ್ಕ್ ಫೋರ್ಸ್‌ ಸರ್ಕಾರಕ್ಕೆ ವರದಿ ನೀಡಿದೆ.

ತಜ್ಞ ವೈದ್ಯರು ಕೊಟ್ಟ ಮಹತ್ವದ ಸಲಹೆದಿಂದ ಎಚ್ಚೆತ್ತ ಸಿಎಂ ಯಡಿಯೂರಪ್ಪ

ಬೆಂಗಳೂರಲ್ಲಿ ಕೊರೋನಾಗೆ ಬ್ರೇಕ್ ಹಾಕಲು 6 ಶಿಫಾರಸ್ಸುಗಳನ್ನ ಸಿದ್ಧಪಡಿಸಲಾಗಿದೆ.  ಒಂದು ವೇಳೆ ಟಾಸ್ಕ್ ಫೋರ್ಸ್ ಕೊಟ್ಟ ವರದಿಯನ್ನು ರಾಜ್ಯ ಸರ್ಕಾರ ಜಾರಿಗೆ ತಂದ್ರೆ ಬೆಂಗಳೂರಿಗೆ ಬರುವ ಅಂತರ್ ಜಿಲ್ಲೆ ಓಡಾಟ ಬಂದ್ ಆಗಲಿದೆ. ಹಾಗಾದ್ರೆ, ಟಾಸ್ಕ್ ಫೋರ್ಸ್ ಕೊಟ್ಟ ಕೊಟ್ಟ ಆರು ಸಲಹೆಗಳಾವುವು..? ಸುವರ್ಣನ್ಯೂಸ್‌ನಲ್ಲಿ ಕಂಪ್ಲೀಟ್ ಡಿಟೇಲ್ಸ್.

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!