ಲಾಕ್‌ಡೌನ್‌ನಿಂದ ಸಂಬಳವಿಲ್ಲ, ದುಡಿಮೆಗಾಗಿ ಹೊಸ ಪ್ರಯತ್ನಕ್ಕೆ ಕೈ ಹಾಕಿದ ಶಿಕ್ಷಕ

ಲಾಕ್‌ಡೌನ್‌ನಿಂದ ಸಂಬಳವಿಲ್ಲ, ದುಡಿಮೆಗಾಗಿ ಹೊಸ ಪ್ರಯತ್ನಕ್ಕೆ ಕೈ ಹಾಕಿದ ಶಿಕ್ಷಕ

Published : Jun 29, 2020, 05:06 PM IST

ಶಿಕ್ಷಕರು ಅಂದ್ರೆ‌ ಸಮಾಜದಲ್ಲಿ ಅಪಾರ ಗೌರವ,ಸೂಕ್ತ ಸ್ಥಾನಮಾನವಿರುತ್ತದೆ. ಅಲ್ಲದೇ ಶಿಕ್ಷಕರ ಬದುಕು ತುಂಭಾ ಸುಲಭವಾದದ್ದು, ನಿತ್ಯ ಶಾಲೆಯಲ್ಲಿ ಗಂಟೆ ಹೊಡೆಯಿರಿ, ಸಂಬಳ ತಗೋಳಿ ಎಂಬ ಹುಡುಗಾಟಿಕೆಯ ಮಾತುಗಳು ಸಾಮಾನ್ಯವಾಗಿದ್ದವು. ಆದ್ರೆ, ಕೊರೋನ ಹರಡದಂತೆ ಭಾರತ ಲಾಕ್ ಡೌನ್ ಆದಾಗಿನಿಂದ ಶಾಲೆಗಳು ಓಪನ್ ಆಗಿಲ್ಲ. ಹೀಗಾಗಿ ವಿದ್ಯಾರ್ಥಿಗಳ ಪೋಷಕರು ಸಹ ಖಾಸಗಿ ಶಾಲೆಗಳಿಗೆ ಶುಲ್ಕ ಕಟ್ಟಿಲ್ಲ. ಇದರಿಂದಾಗಿ ಖಾಸಗಿ ಶಾಲಾ ಶಿಕ್ಷಕರ ಬದುಕು ದುಸ್ತರವಾಗಿದೆ. 

ಚಿತ್ರದುರ್ಗ (ಜೂ. 29): ಶಿಕ್ಷಕರು ಅಂದ್ರೆ‌ ಸಮಾಜದಲ್ಲಿ ಅಪಾರ ಗೌರವ,ಸೂಕ್ತ ಸ್ಥಾನಮಾನವಿರುತ್ತದೆ. ಅಲ್ಲದೇ ಶಿಕ್ಷಕರ ಬದುಕು ತುಂಭಾ ಸುಲಭವಾದದ್ದು, ನಿತ್ಯ ಶಾಲೆಯಲ್ಲಿ ಗಂಟೆ ಹೊಡೆಯಿರಿ, ಸಂಬಳ ತಗೋಳಿ ಎಂಬ ಹುಡುಗಾಟಿಕೆಯ ಮಾತುಗಳು ಸಾಮಾನ್ಯವಾಗಿದ್ದವು. ಆದ್ರೆ, ಕೊರೋನ ಹರಡದಂತೆ ಭಾರತ ಲಾಕ್ ಡೌನ್ ಆದಾಗಿನಿಂದ ಶಾಲೆಗಳು ಓಪನ್ ಆಗಿಲ್ಲ. ಹೀಗಾಗಿ ವಿದ್ಯಾರ್ಥಿಗಳ ಪೋಷಕರು ಸಹ ಖಾಸಗಿ ಶಾಲೆಗಳಿಗೆ ಶುಲ್ಕ ಕಟ್ಟಿಲ್ಲ. ಇದರಿಂದಾಗಿ ಖಾಸಗಿ ಶಾಲಾ ಶಿಕ್ಷಕರ ಬದುಕು ದುಸ್ತರವಾಗಿದೆ. 

ಸಂಬಳವಿಲ್ಲದೇ ಒಂದೊತ್ತಿನ ಊಟ ಹಾಗೂ ಮೆಡಿಸಿನ್ ಖರೀದಿಸಲು ಕೂಡ   ಪರದಾಡುವಂತಾಗಿದ್ದೂ, ಖಾಸಗಿ ಶಾಲೆಯಲ್ಲಿ ಶಿಕ್ಷಕರಾಗಿದ್ದ ಚಿತ್ರದುರ್ಗದ ಅವಿನಾಶ್ ಎಂಬ ಶಿಕ್ಷಕ ರಸ್ತೆ ಬದಿ ಹಣ್ಣಿನ ವ್ಯಾಪಾರ ಮಾಡ್ತಿದ್ದಾರೆ. ಆದ್ರೆ ಅದರಿಂದಲೂ ಸಹ ಜೀವನ ಸಾಗಿಸೋದು ಕಷ್ಟಕರವಾಗಿದೆ. ಹೀಗಾಗಿ ಸರ್ಕಾರ, ಕುಲಕಸುಬು ಮಾಡುವಂತ ಕಾರ್ಮಿಕರು ಹಾಗು ಆಟೋ ಚಾಲಕರಿಗೆ ನೀಡಿದ ಮಾದರಿಯಲ್ಲೇ‌ ನಮಗೂ ಲಾಕ್ ಡೌನ್ ಗೌರವ ಧನ ನೀಡಬೇಕೆಂಬ ಒತ್ತಾಯ ಖಾಸಗಿ ಶಾಲಾ‌ ಶಿಕ್ಷಕರಿಂದ ಕೇಳಿಬಂದಿದೆ.

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!