ಮೆಜೆಸ್ಟಿಕ್‌ನಲ್ಲಿ ಟೆನ್ಷನ್..ಟೆನ್ಷನ್; ಕ್ವಾರಂಟೈನ್‌ ಸೀಲ್ ಇರೋ ವ್ಯಕ್ತಿ ಓಡಾಟ..!

ಮೆಜೆಸ್ಟಿಕ್‌ನಲ್ಲಿ ಟೆನ್ಷನ್..ಟೆನ್ಷನ್; ಕ್ವಾರಂಟೈನ್‌ ಸೀಲ್ ಇರೋ ವ್ಯಕ್ತಿ ಓಡಾಟ..!

Published : May 26, 2020, 01:01 PM IST

ಮೆಜೆಸ್ಟಿಕ್‌ನಲ್ಲಿ ಹೊರರಾಜ್ಯಗಳಿಂದ ಬಂದವರಿಂದ ಟೆನ್ಷನ್ ಶುರುವಾಗಿದೆ. ಒಂದೆಡೆ ಮೆಜೆಸ್ಟಿಕ್‌ನಲ್ಲಿ ಬಸ್‌ಗಾಗಿ ಪರದಾಡುತ್ತಿದ್ದರೆ ಇತ್ತ ಕ್ವಾರಂಟೈನ್ ಸೀಲ್ ಇರುವ ವ್ಯಕ್ತಿ ಓಡಾಡುತ್ತಿದ್ದಾನೆ. ತೆಲಂಗಾಣದ ವ್ಯಕ್ತಿಯೊಬ್ಬ ಜನರನ್ನು ಆತಂಕಕ್ಕೆ ಸಿಲುಕಿಸಿದ್ದಾನೆ. ಈತ ದೆಹಲಿಯಿಂದ ಆಗಮಿಸಿದ್ದಾನೆ ಎನ್ನಲಾಗಿದೆ. 

 

ಬೆಂಗಳೂರು (ಮೇ. 26): ಮೆಜೆಸ್ಟಿಕ್‌ನಲ್ಲಿ ಹೊರರಾಜ್ಯಗಳಿಂದ ಬಂದವರಿಂದ ಟೆನ್ಷನ್ ಶುರುವಾಗಿದೆ. ಒಂದೆಡೆ ಮೆಜೆಸ್ಟಿಕ್‌ನಲ್ಲಿ ಬಸ್‌ಗಾಗಿ ಪರದಾಡುತ್ತಿದ್ದರೆ ಇತ್ತ ಕ್ವಾರಂಟೈನ್ ಸೀಲ್ ಇರುವ ವ್ಯಕ್ತಿ ಓಡಾಡುತ್ತಿದ್ದಾನೆ. ತೆಲಂಗಾಣದ ವ್ಯಕ್ತಿಯೊಬ್ಬ ಜನರನ್ನು ಆತಂಕಕ್ಕೆ ಸಿಲುಕಿಸಿದ್ದಾನೆ. ಈತ ದೆಹಲಿಯಿಂದ ಆಗಮಿಸಿದ್ದಾನೆ ಎನ್ನಲಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ..!

21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!