ತಹಸೀಲ್ದಾರ್ ವರ್ಗಾವಣೆ ವಿಚಾರ : ಶಾಸಕ ಹರ್ಷವರ್ಧನ್‌ಗೆ ಸಿಂಹ ತಿರುಗೇಟು

ತಹಸೀಲ್ದಾರ್ ವರ್ಗಾವಣೆ ವಿಚಾರ : ಶಾಸಕ ಹರ್ಷವರ್ಧನ್‌ಗೆ ಸಿಂಹ ತಿರುಗೇಟು

Published : Sep 29, 2021, 03:29 PM IST

ನಂಜನಗೂಡು ತಹಸೀಲ್ದಾರ್ ಮೋಹನ ಕುಮಾರಿ ವರ್ಗಾವಣೆ ಹಿಂದೆ ಯಾವುದೇ ಪಿತೂರಿ ಇಲ್ಲ ಎಂದು  ಪ್ರತಾಪ್ ಸಿಂಹ ಸ್ಪಷ್ಟನೆ ನೀಡಿದ್ದಾರೆ. 

ದೆಹಲಿಯಲ್ಲಿಂದು ಮಾತನಾಡಿದ ಪ್ರತಾಪ್ ಸಿಂಹ ಶಾಸಕ ಹರ್ಷವರ್ಧನ್ ಅವರಿಗೆ ತಿರುಗೇಟು ನೀಡಿದ್ದಾರೆ. ತನಿಖೆ ನಡೆಯಲು ವರ್ಗಾವಣೆ ಅನಿವಾರ್ಯ. ರಾಜಕಾರಣಿಗಳು ವಿಷಯ ತಿಳಿಯದೇ ಮಾತನಾಡಬಾರದು ಎಂದು ಹೇಳಿದರು. 
 

ಮೈಸೂರು (ಸೆ.29):  ನಂಜನಗೂಡು ತಹಸೀಲ್ದಾರ್ ಮೋಹನ ಕುಮಾರಿ ವರ್ಗಾವಣೆ ಹಿಂದೆ ಯಾವುದೇ ಪಿತೂರಿ ಇಲ್ಲ ಎಂದು  ಪ್ರತಾಪ್ ಸಿಂಹ ಸ್ಪಷ್ಟನೆ ನೀಡಿದ್ದಾರೆ. 

ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್ ಕೊಟ್ಟ ಹರ್ಷವರ್ಧನ್

ದೆಹಲಿಯಲ್ಲಿಂದು ಮಾತನಾಡಿದ ಪ್ರತಾಪ್ ಸಿಂಹ ಶಾಸಕ ಹರ್ಷವರ್ಧನ್ ಅವರಿಗೆ ತಿರುಗೇಟು ನೀಡಿದ್ದಾರೆ. ತನಿಖೆ ನಡೆಯಲು ವರ್ಗಾವಣೆ ಅನಿವಾರ್ಯ. ರಾಜಕಾರಣಿಗಳು ವಿಷಯ ತಿಳಿಯದೇ ಮಾತನಾಡಬಾರದು ಎಂದು ಹೇಳಿದರು. 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!