Udupi Paryayothsava: ಇಂದಿನಿಂದ ಕೃಷ್ಣಾಪುರ ಶ್ರೀಗಳ ಪರ್ಯಾಯ ಶುರು

Udupi Paryayothsava: ಇಂದಿನಿಂದ ಕೃಷ್ಣಾಪುರ ಶ್ರೀಗಳ ಪರ್ಯಾಯ ಶುರು

Published : Jan 18, 2022, 09:30 AM IST

 ಶ್ರೀ ಕೃಷ್ಣಮಠದ (KrishnaMutt) 500 ವರ್ಷಗಳ ದೈವಾರ್ಷಿಕ ಪರ್ಯಾಯೋತ್ಸವದ ಇತಿಹಾಸದಲ್ಲಿ, 251ನೇ ಪರ್ಯಾಯೋತ್ಸವ ಅತ್ಯಂತ ಸರಳವಾಗಿ, ಆದರೆ ಅಷ್ಟೇ ಸಂಪ್ರದಾಯಬದ್ಧವಾಗಿ ನಡೆಯಿತು. 
 

ಉಡುಪಿ (ಜ. 18):  ಶ್ರೀ ಕೃಷ್ಣಮಠದ (Krishna Mutt) 500 ವರ್ಷಗಳ ದೈವಾರ್ಷಿಕ ಪರ್ಯಾಯೋತ್ಸವದ ಇತಿಹಾಸದಲ್ಲಿ, 251ನೇ ಪರ್ಯಾಯೋತ್ಸವ ಅತ್ಯಂತ ಸರಳವಾಗಿ, ಆದರೆ ಅಷ್ಟೇ ಸಂಪ್ರದಾಯಬದ್ಧವಾಗಿ ನಡೆಯಿತು. 

ಅದಮಾರು ಮಠದ ಪರ್ಯಾಯದ ಕೊನೇ ದಿನವಾದ ಸೋಮವಾರ ಪರ್ಯಾಯ ಪೀಠಾಧೀಶ ಅದಮಾರು ಮಠದ ಶ್ರೀ ಈಶಪ್ರಿಯತೀರ್ಥ ಶ್ರೀಪಾದರು ತಮ್ಮ ಪ್ರಥಮ ಪರ್ಯಾಯದ ಕೊನೆಯ ಮಹಾಪೂಜೆ ನೆರವೇರಿಸಿದರು.  ಬಳಿಕ ಅವರು ಕೃಷ್ಣಾಪುರ ಮಠದ ವಿದ್ಯಾಸಾಗರ ತೀರ್ಥ ಸ್ವಾಮೀಜಿಗೆ ಪೊಡವಿಗೊಡೆಯ ಶ್ರೀಕೃಷ್ಣನ ಪೂಜಾಧಿಕಾರವನ್ನು ವಿಧ್ಯುಕ್ತವಾಗಿ ಹಸ್ತಾಂತರಿಸಿದರು. ನಂತರ ತಮ್ಮ ಮಠದ ವತಿಯಿಂದ ಸಾವಿರಾರು ಮಂದಿ ಭಕ್ತರಿಗೆ ಅನ್ನಸಂತರ್ಪಣೆ ನೆರವೇರಿಸಿದರು.

ಕೋವಿಡ್‌ ಹಿನ್ನೆಲೆಯಲ್ಲಿ ಮೆರವಣಿಗೆಯಲ್ಲಿ ಜನರ ಭಾಗವವಹಿಸುವಿಕೆಯನ್ನು ನಿರ್ಬಂಧಿಸಲಾಗಿದ್ದು, ಅಷ್ಟಮಠಾಧೀಶರು ಕುಳಿತುಕೊಳ್ಳುವ ಪಲ್ಲಕ್ಕಿಗಳನ್ನು ಹೊರುವುದಕ್ಕೆ ಭಕ್ತರಿಗೆ ಅವಕಾಶ ನೀಡಲಿಲ್ಲ. ಪಲ್ಲಕ್ಕಿಗಳನ್ನು ವಾಹನದ ಮೇಲಿಟ್ಟು ಮೆರವಣಿಗೆ ಮಾಡುವ ವ್ಯವಸ್ಥೆ ಮಾಡಲಾಗಿತ್ತು. 

 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more