Shivamogga Riots: ವ್ಯಾಪಕ ಹಿಂಸೆ, 2 ದಿನ ನಿಷೇಧಾಜ್ಞೆ ವಿಸ್ತರಣೆ, ಶಾಲಾ-ಕಾಲೇಜುಗಳಿಗೂ ರಜೆ

Shivamogga Riots: ವ್ಯಾಪಕ ಹಿಂಸೆ, 2 ದಿನ ನಿಷೇಧಾಜ್ಞೆ ವಿಸ್ತರಣೆ, ಶಾಲಾ-ಕಾಲೇಜುಗಳಿಗೂ ರಜೆ

Published : Feb 22, 2022, 09:46 AM IST

 ಶಿವಮೊಗ್ಗ ನಗರದಲ್ಲಿ ನಿಷೇಧಾಜ್ಞೆಯನ್ನು ಎರಡು ದಿನ ವಿಸ್ತರಿಸಲಾಗಿದೆ. ಇದೇ ವೇಳೆ, ಸೋಮವಾರ ರಾತ್ರಿ 10ರಿಂದ ಬುಧವಾರ ಬೆಳಗ್ಗೆ 6ರವರೆಗೆ ಕರ್ಫ್ಯೂ ಘೋಷಿಸಲಾಗಿದೆ. ಶಾಲಾ-ಕಾಲೇಜುಗಳಿಗೂ ರಜೆ ಮುಂದುವರಿಸಲಾಗಿದೆ. 

 ಶಿವಮೊಗ್ಗ (ಫೆ. 22): ಬಜರಂಗದಳ ಕಾರ್ಯಕರ್ತ ಹರ್ಷ ಎಂಬಾತನ ಬರ್ಬರ ಹತ್ಯೆ ಹಿನ್ನೆಲೆಯಲ್ಲಿ ಇಡೀ ಶಿವಮೊಗ್ಗ ನಗರ ಸೋಮವಾರ ಹೊತ್ತಿ ಉರಿದಿದೆ. ದಿನವಿಡೀ ಉದ್ರಿಕ್ತ ಗುಂಪುಗಳು ಕಂಡ ಕಂಡಲ್ಲಿ ಆಸ್ತಿಪಾಸ್ತಿಗಳ ಮೇಲೆ ಕಲ್ಲು ತೂರಿ, ವಾಹನಗಳು, ಅಂಗಡಿಗಳಿಗೆ ಬೆಂಕಿ ಹಚ್ಚುವ ಮೂಲಕ ಹಿಂಸಾಚಾರಕ್ಕಿಳಿದಿದ್ದು, ಈ ವೇಳೆ 25ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿವೆ. ನಿಷೇಧಾಜ್ಞೆ ನಡುವೆಯೇ ನಡೆದ ಈ ಭಾರೀ ಹಿಂಸಾಚಾರ ನಿಯಂತ್ರಿಸಲು ಪೊಲೀಸರು ಹರಸಾಹಸಪಟ್ಟಿದ್ದಾರೆ

ಘಟನೆ ಹಿನ್ನೆಲೆಯಲ್ಲಿ ಶಿವಮೊಗ್ಗ ನಗರದಲ್ಲಿ ನಿಷೇಧಾಜ್ಞೆಯನ್ನು ಎರಡು ದಿನ ವಿಸ್ತರಿಸಲಾಗಿದೆ. ಇದೇ ವೇಳೆ, ಸೋಮವಾರ ರಾತ್ರಿ 10ರಿಂದ ಬುಧವಾರ ಬೆಳಗ್ಗೆ 6ರವರೆಗೆ ಕರ್ಫ್ಯೂ ಘೋಷಿಸಲಾಗಿದೆ. ಶಾಲಾ-ಕಾಲೇಜುಗಳಿಗೂ ರಜೆ ಮುಂದುವರಿಸಲಾಗಿದೆ. ಈ ಹಿಂದೆ ಜಿಲ್ಲೆಯಲ್ಲಿ ಕೆಲಸ ಮಾಡಿದ್ದ ಪೊಲೀಸ್‌ ಅಧಿಕಾರಿಗಳು, ಹೆಚ್ಚುವರಿ ಪೊಲೀಸ್‌ ಸಿಬ್ಬಂದಿಯನ್ನು ಕರೆಸಿಕೊಂಡು ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಶಿವಮೊಗ್ಗ ಹಿಂಸಾಚಾರದ ಬೆನ್ನಲ್ಲೇ ದಕ್ಷಿಣ ಕನ್ನಡ ಸೇರಿ ರಾಜ್ಯದ ಹಲವು ಸೂಕ್ಷ್ಮ ಪ್ರದೇಶಗಳಲ್ಲಿ ಬಂದೋಬಸ್ತ್ ಬಿಗಿಗೊಳಿಸಲಾಗಿದೆ.


 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more