ಮಂಗಳೂರು ಏರ್‌ಪೋರ್ಟ್‌ನಲ್ಲಿ ಬಾಂಬ್ ಪತ್ತೆ ಹಚ್ಚಿದ ಶ್ವಾನ ಈಗ ಫುಲ್ ಫೇಮಸ್.!

ಮಂಗಳೂರು ಏರ್‌ಪೋರ್ಟ್‌ನಲ್ಲಿ ಬಾಂಬ್ ಪತ್ತೆ ಹಚ್ಚಿದ ಶ್ವಾನ ಈಗ ಫುಲ್ ಫೇಮಸ್.!

Suvarna News   | Asianet News
Published : Jan 21, 2020, 01:36 PM IST

ಮಂಗಳೂರಿನಲ್ಲಿ ಬಾಂಬ್ ಪತ್ತೆ ಹಚ್ಚಿದ ಶ್ವಾನ ಜಾಕ್ ಈಗ ಫುಲ್ ಫೇಮಸ್ ಆಗಿದೆ. ಜಾಕ್ ಬೆಳಿಗ್ಗೆಯಿಂದಲೇ ಏರ್‌ಪೋರ್ಟ್‌ನಲ್ಲಿ ಫುಲ್ ಬ್ಯುಸಿಯಾಗಿದೆ. ಜಾಕ್ ಕಾರ್ಯಾಚರಣೆಗೆ ಮೆಚ್ಚುಗೆ ವ್ಯಕ್ತವಾಗಿದೆ. 

ಮಂಗಳೂರು (ಜ. 21): ಬಾಂಬ್ ಪತ್ತೆ ಹಚ್ಚಿದ ಶ್ವಾನ ಜಾಕ್ ಈಗ ಫುಲ್ ಫೇಮಸ್ ಆಗಿದೆ. ಜಾಕ್ ಬೆಳಿಗ್ಗೆಯಿಂದಲೇ ಏರ್‌ಪೋರ್ಟ್‌ನಲ್ಲಿ ಫುಲ್ ಬ್ಯುಸಿಯಾಗಿದೆ. 

ನಿನ್ನೆ ಆಗಬಹುದಾದ ದೊಡ್ಡ ಅನಾಹುತವನ್ನು ಈ ಜಾಕ್ ತಪ್ಪಿಸಿದೆ. ಸೇಫ್ ಆಗಿರುವ ಪ್ರಯಾಣಿಕರೆಲ್ಲರೂ ಜಾಕ್‌ಗೆ ಕೃತಜ್ಞತೆ ಸಲ್ಲಿಸಿದ್ದಾರೆ. ಮಂಗಳೂರು ಏರ್‌ಪೋರ್ಟ್‌ ತನಿಖೆ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ..! 

23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?