ರಸ್ತೆ ಇಲ್ಲದೇ ರೋಗಿಯನ್ನು 4 ಕಿ.ಮೀ ಜೋಲಿಯಲ್ಲೇ ಹೊತ್ತೊಯ್ದ ಕಳಸ ಗ್ರಾಮಸ್ಥರು!

ರಸ್ತೆ ಇಲ್ಲದೇ ರೋಗಿಯನ್ನು 4 ಕಿ.ಮೀ ಜೋಲಿಯಲ್ಲೇ ಹೊತ್ತೊಯ್ದ ಕಳಸ ಗ್ರಾಮಸ್ಥರು!

Published : Jul 13, 2023, 11:46 AM IST

ಸರಿಯಾದ ರಸ್ತೆ ಇಲ್ಲದೆ, ಅಂಬ್ಯುಲೆನ್ಸ್‌ ಬಾರದ ಪರಿಣಾಮ ಗ್ರಾಮಸ್ಥರೇ ಜೋಳಿಗೆ ಕಟ್ಟಿಅನಾರೋಗ್ಯ ಪೀಡಿತ ಶೇಷಮ್ಮ ಎಂಬ ವೃದ್ಧೆಯನ್ನು 3 ಕಿ.ಮೀ.ವರೆಗೂ ಹೊತ್ತು ತಂದು ಆಸ್ಪತ್ರೆಗೆ ದಾಖಲಿಸಿದ ಘಟನೆ ಕಳಸದ ಕಳ್ಕೋಡು ಗ್ರಾಮದಲ್ಲಿ ಜರುಗಿದೆ. 

ಚಿಕ್ಕಮಗಳೂರು (ಜು.13): ಸರಿಯಾದ ರಸ್ತೆ ಇಲ್ಲದೆ, ಅಂಬ್ಯುಲೆನ್ಸ್‌ ಬಾರದ ಪರಿಣಾಮ ಗ್ರಾಮಸ್ಥರೇ ಜೋಳಿಗೆ ಕಟ್ಟಿಅನಾರೋಗ್ಯ ಪೀಡಿತ ಶೇಷಮ್ಮ ಎಂಬ ವೃದ್ಧೆಯನ್ನು 3 ಕಿ.ಮೀ.ವರೆಗೂ ಹೊತ್ತು ತಂದು ಆಸ್ಪತ್ರೆಗೆ ದಾಖಲಿಸಿದ ಘಟನೆ ಕಳಸದ ಕಳ್ಕೋಡು ಗ್ರಾಮದಲ್ಲಿ ಜರುಗಿದೆ. ಹತ್ತಾರು ಬಾರಿ ರಸ್ತೆ ನಿರ್ಮಿಸಲು ಗ್ರಾಮಸ್ಥರು ಮನವಿ ನೀಡಿದ್ದರೂ ಪ್ರಯೋಜನವಾಗಿಲ್ಲ. ಕಲ್ಕೋಡು ಗ್ರಾಮದ ಶೇಷಮ್ಮ (70) ಎಂಬುವವರು ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಅವರನ್ನು ಆಸ್ಪತ್ರೆಗೆ ಕರೆದೊಯ್ಯಲು ಸೂಕ್ತ ವಾಹನ ವ್ಯವಸ್ಥೆ ಇಲ್ಲದೆ ಅವರ ಸಂಬಂಧಿಕರು ಜೋಳಿಗೆ ಕಟ್ಟಿಕೊಂಡೇ ಕಾಡಿನ ದಾರಿಯಲ್ಲಿ ಒಂದು ಕಿಮೀ ಹೊತ್ತು ಕೊಂಡು ಸಾಗಿ ಕಳಸ ಆಸ್ಪತ್ರೆಗೆ ದಾಖಲಿಸಿದ್ದಾರೆ. ಕಳಸ ತಾಲೂಕಿನ ಕಳ್ಕೊಡು, ಈಚಲುಹೊಳೆ ಎಂಬಲ್ಲಿ ಹತ್ತಕ್ಕೂ ಹೆಚ್ಚು ಕುಟುಂಬಗಳು ವಾಸವಾಗಿದ್ದು, ಇವರಿಗೆ ಸಂಚಾರಕ್ಕೆ ಯೋಗ್ಯವಾದ ರಸ್ತೆಮಾರ್ಗವೇ ಇಲ್ಲ. ಗ್ರಾಮಸ್ಥರು ತಮ್ಮ ಸಮಸ್ಯೆ ಪರಿಹಾರಕ್ಕೆ ಹಿಂದೆ ಹತ್ತಾರು ಬಾರಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದ್ದರೂ ಕಿವಿಗೊಡದ ಜಿಲ್ಲಾಡಳಿತ, ಅಧಿಕಾರಿಗಳ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more