Hijab Row: ನೋ ಹಿಜಾಬ್, ನೋ ಶಾಲ್, ಹೀಗಿತ್ತು ಹೈಕೋರ್ಟ್ ವಿಚಾರಣೆ

Hijab Row: ನೋ ಹಿಜಾಬ್, ನೋ ಶಾಲ್, ಹೀಗಿತ್ತು ಹೈಕೋರ್ಟ್ ವಿಚಾರಣೆ

Published : Feb 11, 2022, 05:27 PM IST

ವಿವಾದಿತ ಹಿಜಾಬ್‌-ಕೇಸರಿ ವಸ್ತ್ರ ಪ್ರಕರಣದ ಬಗ್ಗೆ ತೀರ್ಪು ಪ್ರಕಟಿಸುವವರೆಗೂ ಹಿಜಾಬ್‌-ಕೇಸರಿ ವಸ್ತ್ರ ಸೇರಿದಂತೆ ಯಾವುದೇ ಧಾರ್ಮಿಕ ಉಡುಪು ಧರಿಸದೆ ಶಾಲಾ​-ಕಾಲೇಜಿಗೆ ತೆರಳಬೇಕು. ಈ ವಿಚಾರದಲ್ಲಿ ಯಾರೂ ಒತ್ತಾಯ ಮಾಡುವಂತಿಲ್ಲ ಎಂದು ಮಧ್ಯಂತರ ಆದೇಶ ನೀಡುವುದಾಗಿ ಹೈಕೋರ್ಟ್‌ನ ವಿಸ್ತೃತ ಪೀಠ ವಿಚಾರಣೆ ವೇಳೆ ತಿಳಿಸಿದೆ.

ಬೆಂಗಳೂರು (ಫೆ. 11): ವಿವಾದಿತ ಹಿಜಾಬ್‌-ಕೇಸರಿ ವಸ್ತ್ರ ಪ್ರಕರಣದ ಬಗ್ಗೆ ತೀರ್ಪು ಪ್ರಕಟಿಸುವವರೆಗೂ ಹಿಜಾಬ್‌-ಕೇಸರಿ ವಸ್ತ್ರ ಸೇರಿದಂತೆ ಯಾವುದೇ ಧಾರ್ಮಿಕ ಉಡುಪು ಧರಿಸದೆ ಶಾಲಾ​-ಕಾಲೇಜಿಗೆ ತೆರಳಬೇಕು. ಈ ವಿಚಾರದಲ್ಲಿ ಯಾರೂ ಒತ್ತಾಯ ಮಾಡುವಂತಿಲ್ಲ ಎಂದು ಮಧ್ಯಂತರ ಆದೇಶ ನೀಡುವುದಾಗಿ ಹೈಕೋರ್ಟ್‌ನ ವಿಸ್ತೃತ ಪೀಠ ವಿಚಾರಣೆ ವೇಳೆ ತಿಳಿಸಿದೆ.

ಧಾರ್ಮಿಕ ಉಡುಪು ಧರಿಸಿ ಶಾಲಾ- ಕಾಲೇಜಿಗೆ ಬರುವಂತಿಲ್ಲ.  ಈ ವಿಚಾರದಲ್ಲಿ ಯಾರಿಗೆ ಯಾರೂ ಒತ್ತಾಯ ಮಾಡುವಂತಿಲ್ಲ. ರಾಜ್ಯದಲ್ಲಿ ಮತ್ತೆ ಶಾಂತಿ- ನೆಮ್ಮದಿ ಪುನರ್‌ ಸ್ಥಾಪನೆಯಾಗಬೇಕು. ಪ್ರಕರಣ ಸಂಬಂಧ ನಿರ್ಧಾರ ಕೈಗೊಳ್ಳಲು ನಮಗೆ ಸಮಯ ಬೇಕು. ಪರಿಸ್ಥಿತಿ ಅರ್ಥ ಮಾಡಿಕೊಳ್ಳಿ, ನ್ಯಾಯಾಲಯದೊಂದಿಗೆ ಸಹಕರಿಸಿ ಎಂದು ಹೈಕೋರ್ಟ್ ಹೇಳಿದೆ. 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more