Mekedatu Padayatre: ಬೆಂಗಳೂರಲ್ಲಿ 3 ದಿನ ಪಾದಯಾತ್ರೆ ಹಿಂದೆ ಕಾಂಗ್ರೆಸ್ ಮಾಸ್ಟರ್ ಪ್ಲ್ಯಾನ್

Mekedatu Padayatre: ಬೆಂಗಳೂರಲ್ಲಿ 3 ದಿನ ಪಾದಯಾತ್ರೆ ಹಿಂದೆ ಕಾಂಗ್ರೆಸ್ ಮಾಸ್ಟರ್ ಪ್ಲ್ಯಾನ್

Published : Feb 28, 2022, 11:44 AM ISTUpdated : Feb 28, 2022, 12:01 PM IST

ರಾಮ​ನ​ಗರ (Ramanagar) ಕ್ಷೇತ್ರ​ದಲ್ಲಿ 2ನೇ ಹಂತದ ಮೇಕೆ​ದಾಟು ಪಾದ​ಯಾತ್ರೆ (Mekedatu Padayatre) ಮೂಲಕ ಕಾಂಗ್ರೆಸ್‌ನ ಶಕ್ತಿ ಪ್ರದ​ರ್ಶನ ಮಾಡಿದೆ.  ‘ನಮ್ಮ ನೀರು ನಮ್ಮ ಹಕ್ಕು’, ‘ನಮ್ಮ ಹಕ್ಕಿಗಾಗಿ ಕಟ್ಟಲೇಬೇಕು ಅಣೆಕಟ್ಟು’ ಎಂಬ ಉತ್ಸಾಹ ತುಂಬುವ ಮೇಕೆದಾಟು ಧ್ಯೇಯಗೀತೆಗಳೊಂದಿಗೆ ಮೊದಲ ದಿನ ಯಶಸ್ವಿಯಾಗಿ ಹದಿನೈದು ಕಿ.ಮೀ. ಪಾದಯಾತ್ರೆ ಪೂರ್ಣಗೊಳಿಸಲಾಯಿತು

ಬೆಂಗಳೂರು (ಫೆ. 28): ರಾಮ​ನ​ಗರ (Ramanagar) ಕ್ಷೇತ್ರ​ದಲ್ಲಿ 2ನೇ ಹಂತದ ಮೇಕೆ​ದಾಟು ಪಾದ​ಯಾತ್ರೆ (Mekedatu Padayatre) ಮೂಲಕ ಕಾಂಗ್ರೆಸ್‌ನ ಶಕ್ತಿ ಪ್ರದ​ರ್ಶನ ಮಾಡಿದೆ.  ‘ನಮ್ಮ ನೀರು ನಮ್ಮ ಹಕ್ಕು’, ‘ನಮ್ಮ ಹಕ್ಕಿಗಾಗಿ ಕಟ್ಟಲೇಬೇಕು ಅಣೆಕಟ್ಟು’ ಎಂಬ ಉತ್ಸಾಹ ತುಂಬುವ ಮೇಕೆದಾಟು ಧ್ಯೇಯಗೀತೆಗಳೊಂದಿಗೆ ಮೊದಲ ದಿನ ಯಶಸ್ವಿಯಾಗಿ ಹದಿನೈದು ಕಿ.ಮೀ. ಪಾದಯಾತ್ರೆ ಪೂರ್ಣಗೊಳಿಸಲಾಯಿತು.

ಕಳೆದ ಜ.9ರಂದು ಮೇಕೆದಾಟು ಸಂಗಮದಿಂದ ಶುರುವಾಗಿದ್ದ ಪಾದಯಾತ್ರೆ ಹೈಕೋರ್ಟ್‌ ಮಧ್ಯಪ್ರವೇಶದಿಂದ ಜ.12ಕ್ಕೆ ರಾಮನಗರದಲ್ಲಿ ಅರ್ಧಕ್ಕೇ ಮೊಟಕುಗೊಂಡಿತ್ತು. ಅಂದು ಕಾಂಗ್ರೆಸ್‌ ನಾಯಕರು ಮಾಡಿದ್ದ ಘೋಷಣೆಯಂತೆ ಫೆ. 27 ರಿಂದ ಪಾದಯಾತ್ರೆ ನಿಂತಿದ್ದ ಸ್ಥಳದಿಂದಲೇ ಪುನಾರಂಭಗೊಂಡಿದ್ದು, ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೇವಾಲಾ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌, ವಿಧಾನಸಭೆ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಅವರು ನಗಾರಿ ಬಾರಿಸುವ ಮೂಲಕ 79.8 ಕಿ.ಮೀ. ಉದ್ದದ ಐದು ದಿನಗಳ ಪಾದಯಾತ್ರೆಗೆ ಚಾಲನೆ ನೀಡಿದರು. ಕಾಂಗ್ರೆಸ್‌ನ ಈ ಪಾದಯಾತ್ರೆಗೆ ಬಿಜೆಪಿ ನಾಯಕರಿಂದ ಟೀಕೆ ವ್ಯಕ್ತವಾಗಿದೆ. ಮೊದಲ ದಿನ ಕಂಪ್ಲೀಟ್ ರಿಪೋರ್ಟ್ ಇಲ್ಲಿದೆ. 

 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more