ಬೆಳಗಾವಿಯಲ್ಲಿ (Belagavi) ಎಂಇಎಸ್ (MES) ಪುಂಡರು ರಾಯಣ್ಣ ಪುತ್ಥಳಿಯನ್ನು ವಿರೂಪಗಳಿಸಿದ್ದರು. ಇದೀಗ ಅದೇ ಜಾಗದಲ್ಲಿ ರಾಯಣ್ಣನ (Rayanna) ನೂತನ ಪ್ರತಿಮೆ ಪ್ರತಿಷ್ಠಾಪನೆಯಾಗಿದೆ.
ಬೆಂಗಳೂರು (ಡಿ. 19): ಬೆಳಗಾವಿಯಲ್ಲಿ (Belagavi) ಎಂಇಎಸ್ (MES) ಪುಂಡರು ರಾಯಣ್ಣ ಪುತ್ಥಳಿಯನ್ನು ವಿರೂಪಗಳಿಸಿದ್ದರು. ಇದೀಗ ಅದೇ ಜಾಗದಲ್ಲಿ ರಾಯಣ್ಣನ ನೂತನ ಪ್ರತಿಮೆ ಪ್ರತಿಷ್ಠಾಪನೆಯಾಗಿದೆ. ಕರವೇ ಕಾರ್ಯಕರ್ತರು ರ್ಯಾಲಿ ನಡೆಸಿ, ಬಳಿಕ 6 ಅಡಿ ಎತ್ತರದ ರಾಯಣ್ಣ ಮೂರ್ತಿಯನ್ನು ಮರುಪ್ರತಿಷ್ಠಾಪನೆ ಮಾಡಲಾಗಿದೆ.