50% Occupancy: ಎಲ್ಲಾ ಕ್ಷೇತ್ರಗಳಿಗೆ 100 % ಅವಕಾಶ, ಥಿಯೇಟರ್‌ಗ್ಯಾಕಿಲ್ಲ, ಮಾಲಿಕರ ಅಸಮಾಧಾನ

50% Occupancy: ಎಲ್ಲಾ ಕ್ಷೇತ್ರಗಳಿಗೆ 100 % ಅವಕಾಶ, ಥಿಯೇಟರ್‌ಗ್ಯಾಕಿಲ್ಲ, ಮಾಲಿಕರ ಅಸಮಾಧಾನ

Suvarna News   | Asianet News
Published : Jan 31, 2022, 09:47 AM IST

ಸಿನಿಮಾ, ಮಲ್ಟಿಪ್ಲೆಕ್ಸ್‌, ರಂಗಮಂದಿರಗಳು, ಸಭಾಂಗಣಗಳಿಗೆ ವಿಧಿಸಿದ್ದ ಶೇ.50 ರಷ್ಟುಮಿತಿಯನ್ನು ಸರ್ಕಾರ ಮುಂದುವರೆಸಿದೆ. ಈ ಬಗ್ಗೆ ಚಲನಚಿತ್ರ ರಂಗದ ಪ್ರಮುಖರು ಅಸಮಾಧಾನ ವಕ್ತಪಡಿಸಿದ್ದಾರೆ.

ಬೆಂಗಳೂರು (ಜ. 31): ಸಿನಿಮಾ, ಮಲ್ಟಿಪ್ಲೆಕ್ಸ್‌, ರಂಗಮಂದಿರಗಳು, ಸಭಾಂಗಣಗಳಿಗೆ ವಿಧಿಸಿದ್ದ ಶೇ.50 ರಷ್ಟುಮಿತಿಯನ್ನು ಸರ್ಕಾರ ಮುಂದುವರೆಸಿದೆ. ಈ ಬಗ್ಗೆ ಚಲನಚಿತ್ರ ರಂಗದ ಪ್ರಮುಖರು ಅಸಮಾಧಾನ ವಕ್ತಪಡಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿಬಸವರಾಜ ಬೊಮ್ಮಾಯಿ (Basavaraj Bommai) ಸಿನಿಮಾ ರಂಗದ ನಿಯೋಗದವರು ಇಂದು ಭೇಟಿ ಮಾಡಲಿದ್ದಾರೆ.  ಸಭೆ ನಡೆಸಿದ ಬಳಿಕ ಅಂತಿಮ ನಿರ್ಧಾರ ಪ್ರಕಟಿಸಲಾಗುವುದು ಎಂದಿದ್ದಾರೆ. 

'ಎಲ್ಲಾ ಕ್ಷೇತ್ರಗಳಿಗೆ 100 % ಅನುಮತಿ ಕೊಡಲಾಗಿದೆ. ಚಿತ್ರರಂಗದವರಿಗೆ ಯಾಕೆ ಈ ನಿರ್ಬಂಧ..? ನಾವು ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದ್ದೇವೆ. ಇಂದಿನ ಸಭೆಯಲ್ಲಿ ನಿರ್ಧಾರ ಮಾಡುತ್ತೇವೆ ಎಂದಿದ್ದಾರೆ. ಮುಖ್ಯಮಂತ್ರಿಗಳ ನಿರ್ಧಾರದ ಮೇಲೆ ನಮಗೆ ಭರವಸೆ ಇದೆ' ಎಂದು ವಾಣಿಜ್ಯ ಮಂಡಳಿ ಉಪಾಧ್ಯಕ್ಷ ಉಮೇಶ್ ಭಣಕಾರ್ ಹೇಳದ್ದಾರೆ. 

 

19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
Read more