ಕೊರೊನಾದಿಂದ ಮೃತಪಟ್ಟವರಿಗೆ ಇವರೇ ಮುಕ್ತಿದಾತರು; ಶಹಬ್ಭಾಸ್ ಶಾಸಕರೇ..!

ಕೊರೊನಾದಿಂದ ಮೃತಪಟ್ಟವರಿಗೆ ಇವರೇ ಮುಕ್ತಿದಾತರು; ಶಹಬ್ಭಾಸ್ ಶಾಸಕರೇ..!

Published : Jul 07, 2020, 02:02 PM ISTUpdated : Jul 07, 2020, 02:09 PM IST

ಬೆಂಗಳೂರಿನ ಪಾಲಿಗೆ ಕೊರೊನಾದಿಂದ ಮೃತಪಟ್ಟವರಿಗೆ ಇವರೇ ಮುಕ್ತಿದಾತರು. ಕುಟುಂಬದವರು ಬರದಿದ್ರೆ ಇವರೇ ಸಂಬಂಧಿಕರಾಗುತ್ತಾರೆ. ಎಷ್ಟೋ ಅನಾಥ ಶವಗಳಿಗೆ ಮುಕ್ತಿ ನೀಡಿದ್ದಾರೆ. ಮೃತ ವ್ಯಕ್ತಿಯ ಧರ್ಮ, ಸಂಪ್ರದಾಯದಂತೆ ಅಂತ್ಯ ಸಂಸ್ಕಾರ ಮಾಡುತ್ತಾರೆ. ಇದುವರೆಗೂ 100 ಕ್ಕೂ ಹೆಚ್ಚು ಅಂತ್ಯಸಂಸ್ಕಾರ ಮಾಡಿದೆ ಈ ತಂಡ. ಜಾತಿ, ಧರ್ಮವನ್ನು ಮೀರಿ ಮಾನವೀಯತೆಯನ್ನು ಸಾರಿದ್ದಾರೆ. 
 

ಬೆಂಗಳೂರು (ಜು. 07): ಬೆಂಗಳೂರಿನ ಪಾಲಿಗೆ ಕೊರೊನಾದಿಂದ ಮೃತಪಟ್ಟವರಿಗೆ ಇವರೇ ಮುಕ್ತಿದಾತರು. ಕುಟುಂಬದವರು ಬರದಿದ್ರೆ ಇವರೇ ಸಂಬಂಧಿಕರಾಗುತ್ತಾರೆ. ಎಷ್ಟೋ ಅನಾಥ ಶವಗಳಿಗೆ ಮುಕ್ತಿ ನೀಡಿದ್ದಾರೆ. ಮೃತ ವ್ಯಕ್ತಿಯ ಧರ್ಮ, ಸಂಪ್ರದಾಯದಂತೆ ಅಂತ್ಯ ಸಂಸ್ಕಾರ ಮಾಡುತ್ತಾರೆ. ಇದುವರೆಗೂ 100 ಕ್ಕೂ ಹೆಚ್ಚು ಅಂತ್ಯಸಂಸ್ಕಾರ ಮಾಡಿದೆ ಈ ತಂಡ. ಜಾತಿ, ಧರ್ಮವನ್ನು ಮೀರಿ ಮಾನವೀಯತೆಯನ್ನು ಸಾರಿದ್ದಾರೆ. 

ಶಾಸಕ ಜಮೀರ್ ಅಹ್ಮದ್ ನಿಯೋಜಿಸಿರುವ ತಂಡ ಇದು. ಈ ತಂಡದಲ್ಲಿ ಹಿಂದೂ, ಮುಸ್ತಲೀಂ ಹಾಗೂ ಕ್ರೈಸ್ತ ಧರ್ಮದವರಿದ್ದಾರೆ. ಎಲ್ಲಿಯೂ ಪ್ರಚಾರ ಬಯಸದೇ, ತಮ್ಮ ಕೆಲಸವನ್ನು ಮಾಡುತ್ತಿದೆ. ಕೊರೊನಾದಿಂದ ಮೃತಪಟ್ಟವರನ್ನು ಅವರ ಕುಟುಂಬದವರೇ ನೋಡಲು ಬರುತ್ತಿಲ್ಲ. ಶವಗಳು ಅನಾಥವಾಗುತ್ತಿವೆ. ಇಂತವರಿಗೆ ಇವರೇ ಮುಕ್ತಿಯನ್ನು ನೀಡುತ್ತಿದ್ದಾರೆ. ಶಾಸಕ ಜಮೀರ್ ಅಹ್ಮದ್ ಅವರ ಈ ಕೆಲಸಕ್ಕೆ, ಹಾಗೂ ಈ ತಂಡದ ಸದಸ್ಯರ ಕೆಲಸಕ್ಕೆ ನಮ್ಮದೊಂದು ಸಲಾಂ..!

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!