ಒಬ್ಬ ಸೋಂಕಿತನಿಂದ ಮೂರು ಜಿಲ್ಲೆಗಳಿಗೆ ಢವಢವ; ಬೆಚ್ಚಿ ಬೀಳಿಸಿದೆ ಟ್ರಾವೆಲ್ ಹಿಸ್ಟರಿ

ಒಬ್ಬ ಸೋಂಕಿತನಿಂದ ಮೂರು ಜಿಲ್ಲೆಗಳಿಗೆ ಢವಢವ; ಬೆಚ್ಚಿ ಬೀಳಿಸಿದೆ ಟ್ರಾವೆಲ್ ಹಿಸ್ಟರಿ

Published : Jun 02, 2020, 11:17 AM IST

ಒಬ್ಬ ಸೋಂಕಿತನಿಂದ ಮೂರು ಜಿಲ್ಲೆಗಳಿಗೆ ಢವಢವ ಶುರುವಾಗಿದೆ. ಸೋಂಕಿತನ ಟ್ರಾವೆಲ್ ಹಿಸ್ಟರಿಗೆ ಅಧಿಕಾರಿಗಳು ಬೆಚ್ಚಿ ಬಿದ್ದಿದ್ದಾರೆ. ಮೇ. 30 ರಂದು ಬೆಂಗಳೂರಿನಲ್ಲಿ ವ್ಯಕ್ತಿಗೆ ಕೊರೊನಾ ದೃಢಪಟ್ಟಿದೆ. ಈ ವ್ಯಕ್ತಿ ಕೊಪ್ಪಳ, ರಾಯಚೂರು, ಬೆಂಗಳೂರಿನಲ್ಲಿ ಓಡಾಡಿದ್ದಾನೆ ಎನ್ನಲಾಗಿದೆ. ಕೆಮ್ಮಿನ ಚಿಕಿತ್ಸೆಗಾಗಿ ಮೇ 21 ರಂದು ಕೊಪ್ಪಳದ ಕೆಎಸ್‌ ಆಸ್ಪತ್ರೆಗೆ ಭೇಟಿ ನೀಡಿದ್ದ. ಮೇ 29, 30 ರಂದು ಬೆಂಗಳೂರಿನ ಆಸ್ಪತ್ರೆಗಳಲ್ಲಿ ಸುತ್ತಾಟ ನಡೆಸಿದ್ದ ಎನ್ನಲಾಗಿದೆ.  ಈ ವ್ಯಕ್ತಿಯ ಪ್ರೈಮರಿ ಕಾಂಟ್ಯಾಕ್ಟ್ 14, ಸೆಕೆಂಡರಿ ಕಾಂಟ್ಯಾಕ್ಟ್ 23 ಮಂದಿ ಇದ್ದಾರೆ. ಸೋಂಕಿತನ ಟ್ರಾವೆಲ್ ಹಿಸ್ಟರಿ ದೊಡ್ಡ ತಲೆನೋವಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ..! 

ಬೆಂಗಳೂರು (ಜೂ. 02): ಒಬ್ಬ ಸೋಂಕಿತನಿಂದ ಮೂರು ಜಿಲ್ಲೆಗಳಿಗೆ ಢವಢವ ಶುರುವಾಗಿದೆ. ಸೋಂಕಿತನ ಟ್ರಾವೆಲ್ ಹಿಸ್ಟರಿಗೆ ಅಧಿಕಾರಿಗಳು ಬೆಚ್ಚಿ ಬಿದ್ದಿದ್ದಾರೆ. ಮೇ. 30 ರಂದು ಬೆಂಗಳೂರಿನಲ್ಲಿ ವ್ಯಕ್ತಿಗೆ ಕೊರೊನಾ ದೃಢಪಟ್ಟಿದೆ. ಈ ವ್ಯಕ್ತಿ ಕೊಪ್ಪಳ, ರಾಯಚೂರು, ಬೆಂಗಳೂರಿನಲ್ಲಿ ಓಡಾಡಿದ್ದಾನೆ ಎನ್ನಲಾಗಿದೆ. ಕೆಮ್ಮಿನ ಚಿಕಿತ್ಸೆಗಾಗಿ ಮೇ 21 ರಂದು ಕೊಪ್ಪಳದ ಕೆಎಸ್‌ ಆಸ್ಪತ್ರೆಗೆ ಭೇಟಿ ನೀಡಿದ್ದ. ಮೇ 29, 30 ರಂದು ಬೆಂಗಳೂರಿನ ಆಸ್ಪತ್ರೆಗಳಲ್ಲಿ ಸುತ್ತಾಟ ನಡೆಸಿದ್ದ ಎನ್ನಲಾಗಿದೆ.  ಈ ವ್ಯಕ್ತಿಯ ಪ್ರೈಮರಿ ಕಾಂಟ್ಯಾಕ್ಟ್ 14, ಸೆಕೆಂಡರಿ ಕಾಂಟ್ಯಾಕ್ಟ್ 23 ಮಂದಿ ಇದ್ದಾರೆ. ಸೋಂಕಿತನ ಟ್ರಾವೆಲ್ ಹಿಸ್ಟರಿ ದೊಡ್ಡ ತಲೆನೋವಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ..! 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!