Belagavi: ರೂಬೆಲ್ಲಾ ಲಸಿಕೆ ಪಡೆದಿದ್ದ  3 ಮಕ್ಕಳ ನಿಗೂಢ ಸಾವು, ತನಿಖೆಗೆ ಡಿಸಿ ಆದೇಶ

Belagavi: ರೂಬೆಲ್ಲಾ ಲಸಿಕೆ ಪಡೆದಿದ್ದ 3 ಮಕ್ಕಳ ನಿಗೂಢ ಸಾವು, ತನಿಖೆಗೆ ಡಿಸಿ ಆದೇಶ

Suvarna News   | Asianet News
Published : Jan 17, 2022, 02:49 PM ISTUpdated : Jan 17, 2022, 03:04 PM IST

ರೂಬೆಲ್ಲಾ ಲಸಿಕೆ ಪಡೆದಿದ್ದ ಮೂರು ಕಂದಮ್ಮಗಳು ನಿಗೂಢವಾಗಿ ಅಸುನೀಗಿರುವ ಮನಕಲಕುವ ಘಟನೆ ಬೆಳಗಾವಿ ಜಿಲ್ಲಾಸ್ಪತ್ರೆಯಲ್ಲಿ (Belagavi Hospital) ನಡೆದಿದೆ. ಘಟನೆ ಬೆನ್ನಲ್ಲೇ ಎಚ್ಚೆತ್ತಿರುವ ಆರೋಗ್ಯ ಇಲಾಖೆ (Health Department) ತನಿಖೆಗೆ ಆದೇಶಿಸಿದೆ.
 

ಬೆಳಗಾವಿ (ಜ. 17): ರೂಬೆಲ್ಲಾ ಲಸಿಕೆ ಪಡೆದಿದ್ದ ಮೂರು ಕಂದಮ್ಮಗಳು ನಿಗೂಢವಾಗಿ ಅಸುನೀಗಿರುವ ಮನಕಲಕುವ ಘಟನೆ ಬೆಳಗಾವಿ ಜಿಲ್ಲಾಸ್ಪತ್ರೆಯಲ್ಲಿ (Belagavi Hospital) ನಡೆದಿದೆ. ಘಟನೆ ಬೆನ್ನಲ್ಲೇ ಎಚ್ಚೆತ್ತಿರುವ ಆರೋಗ್ಯ ಇಲಾಖೆ (Health Department) ತನಿಖೆಗೆ ಆದೇಶಿಸಿದೆ.

ಜಿಲ್ಲೆಯ ರಾಮದುರ್ಗ (Ramadurga) ತಾಲೂಕಿನ ಬೋಚಬಾಳ ಗ್ರಾಮದ ಪವಿತ್ರಾ ಹುಲಗೂರ (13 ತಿಂಗಳು), ಮಧು ಕರಗುಂದಿ (14 ತಿಂಗಳು) ಹಾಗೂ ಮಲ್ಲಾಪುರ ಗ್ರಾಮದ ಚೇತನ ಪೂಜಾರಿ (18 ತಿಂಗಳು) ಮೃತ ಕಂದಮ್ಮಗಳು. ತನಿಖೆಗೆ ಅದೇಶಿಸಿದ್ದೇವೆ. ವರದಿ ಬಳಿಕ ತಪ್ಪಿತಸ್ಥರ ವಿರುದ್ಧ ಶಿಸ್ತಿನ ಕ್ರಮ ಕೈಗೊಳ್ಳುತ್ತೇವೆ ಎಂದು ಡಿ ಸಿ ಹಿರೇಮಠ್ ಹೇಳಿದ್ದಾರೆ. 

24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
Read more