ಜ.08 ರಂದು ಭಾರತ್ ಬಂದ್: ಕರ್ನಾಟಕದಲ್ಲಿ ಏನಿರುತ್ತೆ..? ಏನಿರಲ್ಲ..?

ಜ.08 ರಂದು ಭಾರತ್ ಬಂದ್: ಕರ್ನಾಟಕದಲ್ಲಿ ಏನಿರುತ್ತೆ..? ಏನಿರಲ್ಲ..?

Published : Jan 06, 2020, 03:32 PM ISTUpdated : Jan 06, 2020, 03:58 PM IST

: ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ನೀತಿ ಹಾಗೂ ವಿವಿಧ ಬೇಡಿಕೆ ಈಡೇರಿಕೆ ಆಗ್ರಹಿಸಿ ಕಾರ್ಮಿಕ ಸಂಘಟನೆಗಳು ಜನವರಿ 8ರಂದು ಭಾರತ್ ಬಂದ್‌ಗೆ ಕರೆ ನೀಡಿವೆ.ಈ ಹಲವು ಸಂಘಟನೆಗಳು,  ಕೆಎಸ್‌ಆರ್‌ಟಿಸಿ, ಬಿಎಂಟಿಸಿ ಬಸ್ ಹಾಗೂ ಆಟೋ ಚಾಲಕರು ಬೆಂಬಲ ನೀಡಲಿದ್ದಾರೆ ಎನ್ನುವ ಮಾಹಿತಿ ಬಂದಿದೆ. ಈ ಹಿನ್ನೆಲೆಯಲ್ಲಿ ಹೊರಗಡೆ ಹೋಗುವುದಕ್ಕೂ ಒಮ್ಮೆ ಯೋಚಿಸುವುದು ಒಳಿತು. ಹಾಗಾದ್ರೆ,  ಜನವರಿ 8ರಂದು ಬಂದ್‌ ಹಿನ್ನೆಲೆ ಏನಿರುತ್ತೆ..? ಏನಿರಲ್ಲ..? ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ

ಬೆಂಗಳೂರು, (ಜ.06): ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ನೀತಿ ಹಾಗೂ ವಿವಿಧ ಬೇಡಿಕೆ ಈಡೇರಿಕೆ ಆಗ್ರಹಿಸಿ ಕಾರ್ಮಿಕ ಸಂಘಟನೆಗಳು ಜನವರಿ 8ರಂದು ಭಾರತ್ ಬಂದ್‌ಗೆ ಕರೆ ನೀಡಿವೆ.

8 ರಂದು ನಡೆವ ಭಾರತ್‌ ಬಂದ್‌ಗೆ ಇವರದ್ದೂ ಬೆಂಬಲ

ಕೆಎಸ್‌ಆರ್‌ಟಿಸಿ, ಬಿಎಂಟಿಸಿ ಬಸ್ ಹಾಗೂ ಆಟೋ ಚಾಲಕರು ಬೆಂಬಲ ನೀಡಲಿದ್ದಾರೆ ಎನ್ನುವ ಮಾಹಿತಿ ಬಂದಿದೆ. ಈ ಹಿನ್ನೆಲೆಯಲ್ಲಿ ಅಂದು  ಹೊರಗಡೆ ಹೋಗುವುದಕ್ಕೂ ಮುನ್ನ ಒಮ್ಮೆ ಯೋಚಿಸುವುದು ಒಳಿತು. ಹಾಗಾದ್ರೆ,  ಜನವರಿ 8ರಂದು ಬಂದ್‌ ಹಿನ್ನೆಲೆ ಏನಿರುತ್ತೆ..? ಏನಿರಲ್ಲ..? ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!