ಸಿಎಂ ಬಿಎಸ್ ಯಡಿಯೂರಪ್ಪಗೆ ತಿರುಗೇಟು ಕೊಟ್ಟ ಕೋಡಿಹಳ್ಳಿ ಚಂದ್ರಶೇಖರ್‌

ಸಿಎಂ ಬಿಎಸ್ ಯಡಿಯೂರಪ್ಪಗೆ ತಿರುಗೇಟು ಕೊಟ್ಟ ಕೋಡಿಹಳ್ಳಿ ಚಂದ್ರಶೇಖರ್‌

Published : Dec 12, 2020, 07:25 PM IST

ಸಿಎಂ ಮಾಧ್ಯಮ ಪ್ರಕಟಣೆಗೆ ಚಂದ್ರಶೇಖರ್​ ತಿರುಗೇಟು ಕೊಟ್ಟಿದ್ದು ಸಾರಿಗೆ ಸಿಬ್ಬಂದಿ ಎತ್ತಿಕಟ್ಟುವುದು ಅಂದ್ರೇನು? ಎಂದು ಸಿಎಂಗೆ ನೇರ ಪ್ರಶ್ನೆ ಹಾಕಿದ್ದಾರೆ.

ಬೆಂಗಳೂರು, (ಡಿ.12): ಸಾರಿಗೆ ನೌಕರರ ಹೋರಾಟದ ಗೌರವಾಧ್ಯಕ್ಷರಾಗಿ ಕೋಡಿಹಳ್ಳಿ ಚಂದ್ರಶೇಖರ್​ರನ್ನು ಆಯ್ಕೆ ಮಾಡಲಾಗಿದೆ. ಕೋಡಿಹಳ್ಳಿ ಚಂದ್ರಶೇಖರ್‌ರನ್ನ ನೌಕರರು ಆಯ್ಕೆ ಮಾಡಿದ್ದಾರೆ. ಸರ್ಕಾರಿ ನೌಕರರನ್ನಾಗಿ ಪರಿಗಣಿಸುವಂತೆ ಒತ್ತಾಯಿಸಿ ಅನಿರ್ದಿಷ್ಟಾವಧಿ ಪ್ರತಿಭಟನೆ ನಡೆಸುತ್ತಿರುವ ಸಾರಿಗೆ ನೌಕರರು ಕೋಡಿಹಳ್ಳಿ ಚಂದ್ರಶೇಖರ್‌ರನ್ನ ಆಯ್ಕೆ ಮಾಡಿದ್ದಾರೆ.

ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ವಿರುದ್ಧ ಸಿಎಂ ಯಡಿಯೂರಪ್ಪ ಕೆಂಡಾಮಂಡಲ

ಈ ನಡುವೆ, ಸಿಎಂ ಮಾಧ್ಯಮ ಪ್ರಕಟಣೆಗೆ ಚಂದ್ರಶೇಖರ್​ ತಿರುಗೇಟು ಕೊಟ್ಟಿದ್ದು ಸಾರಿಗೆ ಸಿಬ್ಬಂದಿ ಎತ್ತಿಕಟ್ಟುವುದು ಅಂದ್ರೇನು? ಎಂದು ಸಿಎಂಗೆ ನೇರ ಪ್ರಶ್ನೆ ಹಾಕಿದ್ದಾರೆ.

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!