ರಾಜ್ಯದ ಕೊರೋನಾ ಸೋಂಕಿತ ಪತ್ರಕರ್ತನ ಹೆಜ್ಜೆಗುರುತು..!

ರಾಜ್ಯದ ಕೊರೋನಾ ಸೋಂಕಿತ ಪತ್ರಕರ್ತನ ಹೆಜ್ಜೆಗುರುತು..!

Published : Apr 30, 2020, 01:02 PM ISTUpdated : Apr 30, 2020, 01:17 PM IST

ಖಾಸಗಿ ವಾಹಿನಿಯ ಕ್ಯಾಮರಾಮನ್ ಪತ್ರಕರ್ತ ಎಲ್ಲೆಲ್ಲಿ ಹೋಗಿದ್ದ? ಯಾರನ್ನೆಲ್ಲಾ ಭೇಟಿಯಾಗಿದ್ದ ಎನ್ನುವುದನ್ನು ಸುವರ್ಣ ನ್ಯೂಸ್ ನಿಮ್ಮ ಮುಂದೆ ಎಳೆ ಎಳೆಯಾಗಿ ಬಿಚ್ಚಿಡುತ್ತಿದೆ. ಕ್ಯಾಮರಾಮನ್ ಏಪ್ರಿಲ್‌ 21ರಂದು ಮುಖ್ಯಮಂತ್ರಿ ಗೃಹ ಕಚೇರಿ ಕೃಷ್ಣಾಕ್ಕೆ ಭೇಟಿ ನೀಡಿದ್ದಾರೆ. ಇದಾದ ಬಳಿಕ ಮಧ್ಯಾಹ್ನ 12-15ಕ್ಕೆ ಡಿಸಿಎಂ ಸಂದರ್ಶನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಲ್ಲಿ ಸಚಿವರನ್ನು ಭೇಟಿಯಾಗಿದ್ದಾರೆ.

ಬೆಂಗಳೂರು(ಏ.30): ರಾಜ್ಯದ ಖಾಸಗಿ ವಾಹಿನಿಯ ಪತ್ರಕರ್ತನಿಗೆ ಕೊರೋನಾ ಸೋಂಕು ಇರುವುದು ದೃಢಪಟ್ಟಿದೆ. ರೋಗಿ ನಂಬರ್ 474ರಿಂದಾಗಿ ಇದೀಗ ರಾಜ್ಯದ ಐವರು ಸಚಿವರು ಕ್ವಾರಂಟೈನ್‌ಗೆ ಒಳಗಾಗಿದ್ದು, ಕೊರೋನಾ ಭೀತಿ ಎದುರಿಸುತ್ತಿದ್ದಾರೆ.

ಖಾಸಗಿ ವಾಹಿನಿಯ ಕ್ಯಾಮರಾಮನ್ ಪತ್ರಕರ್ತ ಎಲ್ಲೆಲ್ಲಿ ಹೋಗಿದ್ದ? ಯಾರನ್ನೆಲ್ಲಾ ಭೇಟಿಯಾಗಿದ್ದ ಎನ್ನುವುದನ್ನು ಸುವರ್ಣ ನ್ಯೂಸ್ ನಿಮ್ಮ ಮುಂದೆ ಎಳೆ ಎಳೆಯಾಗಿ ಬಿಚ್ಚಿಡುತ್ತಿದೆ. ಕ್ಯಾಮರಾಮನ್ ಏಪ್ರಿಲ್‌ 21ರಂದು ಮುಖ್ಯಮಂತ್ರಿ ಗೃಹ ಕಚೇರಿ ಕೃಷ್ಣಾಕ್ಕೆ ಭೇಟಿ ನೀಡಿದ್ದಾರೆ. ಇದಾದ ಬಳಿಕ ಮಧ್ಯಾಹ್ನ 12-15ಕ್ಕೆ ಡಿಸಿಎಂ ಸಂದರ್ಶನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಲ್ಲಿ ಸಚಿವರನ್ನು ಭೇಟಿಯಾಗಿದ್ದಾರೆ.

"

ಇನ್ನು ಅದೇ ದಿನ 1.15ಕ್ಕೆ ಲಾಕ್‌ಡೌನ್ ವಿಚಾರವಾಗಿ ಗೃಹ ಸಚಿವ ಅವರ ಕಾರಲ್ಲಿ ಬಸವರಾಜ್ ಬೊಮ್ಮಾಯಿ ಬೈಟ್ ಪಡೆದಿದ್ದಾರೆ ಪತ್ರಕರ್ತ. ನಂತರ ಸಹೋದ್ಯೋಗಿ ಹಾಗೂ ಕಾರು ಚಾಲಕನೊಂದಿಗೆ ರಾಮನಗರಕ್ಕೆ ಪ್ರಯಾಣಿಸಿದ್ದಾರೆ. ಮರುದಿನ ಎಲ್ಲೆಲ್ಲಾ ಓಡಾಡಿದ್ದಾರೆ ಎನ್ನುವುದರ ಕಂಪ್ಲೀಟ್ ಡೀಟೈಲ್ಸ್ ಇಲ್ಲಿದೆ ನೋಡಿ.   

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!