ಗೊತ್ತಾ ವಿನಾಯಕ ದಾಮೋದರ ಸಾವರ್ಕರ್ ಬದುಕಿನ ಸತ್ಯ ಕಥೆ? ಭಾಗ-2

ಗೊತ್ತಾ ವಿನಾಯಕ ದಾಮೋದರ ಸಾವರ್ಕರ್ ಬದುಕಿನ ಸತ್ಯ ಕಥೆ? ಭಾಗ-2

Published : Aug 18, 2022, 09:56 PM ISTUpdated : Aug 18, 2022, 09:57 PM IST

ಮಹಾನ್ ಸ್ವಾತಂತ್ರ್ಯ ವೀರ ಸಾವರ್ಕರ್, ಕಾಂಗ್ರೆಸ್‌ನವರ ಕಣ್ಣಿಗೆ ಹೇಡಿಯಂತೆ ಕಾಣ್ತಿರೋದ್ಯಾಕೆ..? ಸಾವರ್ಕರ್ ವಿಚಾರದಲ್ಲಿ ಯಾಕಿಷ್ಟು ದ್ವೇಷ, ತಾತ್ಸಾರ..? ವಿನಾಯಕ ದಾಮೋದರ ಸಾವರ್ಕರ್ ಅನ್ನೋ ಸ್ವತಂತ್ರ ಸೇನಾನಿಯ ಚರಿತ್ರೆ ಎಂಥದ್ದು ಗೊತ್ತಾ..?

ಬ್ರಿಟಿಷರ ವಿರುದ್ಧ ಗುಟುರು ಹಾಕಿದ್ದ ಸಾವರ್ಕರ್..! ದೇಶಕ್ಕೆ ಸ್ವಾತಂತ್ರ್ಯ ತಂದು ಕೊಡಲು ಪಣ ತೊಟ್ಟಿದ್ದ ಸಾವರ್ಕರ್, ಕಾಲಾಪಾನಿ ಕರಾಳ ಕೂಪಕ್ಕೆ ಬಿದ್ದಿದ್ದ ಸಾವರ್ಕರ್..! ಮಹಾನ್ ಸ್ವಾತಂತ್ರ್ಯ ವೀರ ಸಾವರ್ಕರ್, ಕಾಂಗ್ರೆಸ್‌ನವರ ಕಣ್ಣಿಗೆ ಹೇಡಿಯಂತೆ ಕಾಣ್ತಿರೋದ್ಯಾಕೆ..? ಸಾವರ್ಕರ್ ವಿಚಾರದಲ್ಲಿ ಯಾಕಿಷ್ಟು ದ್ವೇಷ, ತಾತ್ಸಾರ..? ವಿನಾಯಕ ದಾಮೋದರ ಸಾವರ್ಕರ್ ಅನ್ನೋ ಸ್ವತಂತ್ರ ಸೇನಾನಿಯ ಚರಿತ್ರೆ ಎಂಥದ್ದು ಗೊತ್ತಾ..? ಸ್ವಾತಂತ್ರ್ಯ ಅಮೃತ ಮಹೋತ್ಸವದ ಸಂದರ್ಭದಲ್ಲಿ ಸಾವರ್ಕರ್ ಸತ್ಯವನ್ನು ಅನಾವರಣ ಮಾಡ್ತೀವಿ ನೋಡಿ. ಹೌದು! ವೀರ್‌ ಸಾವರ್ಕರ್‌ ವಿಚಾರವಾಗಿ ರಾಜ್ಯದಲ್ಲಿ ವಾಕ್ಸಮರ, ಅಹಿತಕರ ಘಟನೆಗಳು ನಡೆಯುತ್ತಿವೆ. ಬ್ರಿಟಿಷರಿಗೆ ಕ್ಷಮಾಪಣೆ ಪತ್ರ ಬರೆದ ವ್ಯಕ್ತಿ ಎಂದು ಕಾಂಗ್ರೆಸ್‌  ವಿನಾಯಕ ದಾಮೋದರ ಸಾವರ್ಕರ್ ಅವರನ್ನು ದೂಷಣೆ ಮಾಡುತ್ತಿದೆ. ಹಾಗಿದ್ದಲ್ಲಿ, ಅಪ್ರತಿಮ ಸ್ವಾತಂತ್ರ್ಯವೀರನ ಬೆಚ್ಚಿ ಬೀಳಿಸುವ ಅಸಲಿ ಚರಿತ್ರೆ ಏನು ಎನ್ನುವುದರ ರಿಪೋರ್ಟ್‌ ಈ ವಿಡಿಯೋದಲ್ಲಿದೆ ನೋಡಿ.

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!