Oct 6, 2021, 9:43 AM IST
ಬೆಂಗಳೂರು (ಅ. 06): ಲೋನ್ ಕಟ್ಟಿಲ್ಲವೆಂದು ಏಕಾಏಕಿ ವಸತಿ ಸಂಕೀರ್ಣಕ್ಕೆ ಬ್ಯಾಂಕ್ ಸಿಬ್ಬಂದಿಗಳು ಬೀಗ ಹಾಕಿದ್ದು, 32 ಕುಟುಂಬಗಳು ಬೀದಿಗೆ ಬಿದ್ದಿವೆ. ರಸ್ತೆಯಲ್ಲಿ ಮಕ್ಕಳೊಂದಿಗೆ ಕುಟುಂಬಸ್ಥರು ಪರದಾಡುತ್ತಿದ್ದಾರೆ. ತುಮಕೂರಿನ ಬನಶಂಕರಿಯಲ್ಲಿ ಈ ಘಟನೆ ನಡೆದಿದೆ. 'ಹಣ ಕಟ್ಟೋಕೆ ಹೋದರೂ ಲೋನ್ ಕಟ್ಟಿಸಿಕೊಳ್ಳುತ್ತಿಲ್ಲ ಎಂದು ಮಾಲಿಕ ಮಂಜುನಾಥ್ ಆರೋಪಿಸಿದ್ದಾರೆ.
ದತ್ತಪೀಠ: ಸಚಿವ ಮಾಧುಸ್ವಾಮಿ ಅಧ್ಯಕ್ಷತೆಯಲ್ಲಿ ಮುಂದಿನ ಕ್ರಮ ಚರ್ಚೆಗೆ ಉಪಸಮಿತಿ ರಚನೆ