ತುಮಕೂರಿಗೆ ಕಂಟಕವಾದ ಪಾದರಾಯನಪುರದ ಆಸಾಮಿ..!

ತುಮಕೂರಿಗೆ ಕಂಟಕವಾದ ಪಾದರಾಯನಪುರದ ಆಸಾಮಿ..!

Suvarna News   | Asianet News
Published : May 09, 2020, 04:09 PM IST

ತುಮಕೂರಿನವರ ಪಾಲಿಗೆ ಪಾದರಾಯನಪುರದ ವ್ಯಕ್ತಿ ಕಂಟಕವಾಗಿ ಪರಿಣಮಿಸಿದ್ದಾನೆ. ಸ್ಥಳೀಯ ಮಾಹಿತಿಯ ಮೇರೆಗೆ ಆ ವ್ಯಕ್ತಿಯನ್ನು ಪತ್ತೆಹಚ್ಚಿ ತಪಾಸಣೆಗೆ ಒಳಪಡಿಸಿದಾಗ ಆತನಿಗೆ ಕೊರೋನಾ ಸೋಂಕು ಇರುವುದು ಖಚಿತವಾಗಿದೆ.

ತುಮಕೂರು(ಮೇ.09): ಲಾಕ್‌ಡೌನ್ ಸಡಿಲಿಕೆ ಬೆನ್ನಲ್ಲೇ ತುಮಕೂರಿನ ಶಿರಾಗೆ ಪಾದಾರಾಯನಪುರದ ವ್ಯಕ್ತಿ ಎಸ್ಕೇಪ್ ಆಗಿದ್ದ, ಇದೀಗ ಆ ವ್ಯಕ್ತಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಮೇ.04ರ ರಾತ್ರಿ ಶಿರಾದ ಸಂಬಂಧಿಕರ ಮನೆಗೆ ಪಾದರಾಯನಪುರದ ವ್ಯಕ್ತಿ ಭೇಟಿ ನೀಡಿದ್ದ ಎನ್ನುವ ಆತಂಕಕಾರಿ ವಿಚಾರ ಬಯಲಾಗಿದೆ.

ಇದೀಗ ತುಮಕೂರಿನವರ ಪಾಲಿಗೆ ಪಾದರಾಯನಪುರದ ವ್ಯಕ್ತಿ ಕಂಟಕವಾಗಿ ಪರಿಣಮಿಸಿದ್ದಾನೆ. ಸ್ಥಳೀಯ ಮಾಹಿತಿಯ ಮೇರೆಗೆ ಆ ವ್ಯಕ್ತಿಯನ್ನು ಪತ್ತೆಹಚ್ಚಿ ತಪಾಸಣೆಗೆ ಒಳಪಡಿಸಿದಾಗ ಆತನಿಗೆ ಕೊರೋನಾ ಸೋಂಕು ಇರುವುದು ಖಚಿತವಾಗಿದೆ.

ಶಿರಾಗೆ ಭೇಟಿ ಕೊಟ್ಟಿದ್ದ ವ್ಯಕ್ತಿಯನ್ನು ಕ್ವಾರಂಟೈನ್‌ನಲ್ಲಿ ಇಡಲಾಗಿತತ್ತು. ಕೊರೋನಾ ಟೆಸ್ಟ್ ನಡೆಸಿದ ಬಳಿಕ ಆತನಿಗೆ ಕೊರೋನಾ ಸೋಂಕು ಇರುವುದು ದೃಢಪಟ್ಟಿದೆ. ಈ ಕುರಿತಾದ ಮತ್ತಷ್ಟು ಡೀಟೈಲ್ಸ್ ಇಲ್ಲಿದೆ ನೋಡಿ. 
 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!