ಇಂದು ತ್ರಿವಿಧ ದಾಸೋಹಿ ಸಿದ್ಧಗಂಗಾ ಶ್ರೀಗಳ  2ನೇ ಪುಣ್ಯಸ್ಮರಣೆ, ಮಠದಲ್ಲಿ ವಿಶೇಷ ಪೂಜೆ, ರುದ್ರಾಭಿಷೇಕ

ಇಂದು ತ್ರಿವಿಧ ದಾಸೋಹಿ ಸಿದ್ಧಗಂಗಾ ಶ್ರೀಗಳ 2ನೇ ಪುಣ್ಯಸ್ಮರಣೆ, ಮಠದಲ್ಲಿ ವಿಶೇಷ ಪೂಜೆ, ರುದ್ರಾಭಿಷೇಕ

Published : Jan 21, 2021, 12:01 PM ISTUpdated : Jan 21, 2021, 01:03 PM IST

ಶಿವೈಕ್ಯ, ತ್ರಿವಿಧ ದಾಸೋಹಿ ಶ್ರೀ ಶಿವ​ಕು​ಮಾರ ಸ್ವಾಮೀಜಿ ಅವರ ಎರ​ಡನೇ ಪುಣ್ಯ ಸಂಸ್ಮ​ರ​ಣೋ​ತ್ಸವ ಸಿದ್ಧ​ಗಂಗೆಯಲ್ಲಿ ನೆರವೇರಿದೆ. ಬೆಳಗಿನ ಜಾವ ವಿಶೇಷ ಪೂಜೆ, ರುದ್ರಾ​ಭಿ​ಷೇಕ ನೆರ​ವೇ​ರಿದೆ. 

ಬೆಂಗಳೂರು (ಜ. 21): ಶಿವೈಕ್ಯ, ತ್ರಿವಿಧ ದಾಸೋಹಿ ಶ್ರೀ ಶಿವ​ಕು​ಮಾರ ಸ್ವಾಮೀಜಿ ಅವರ ಎರ​ಡನೇ ಪುಣ್ಯ ಸಂಸ್ಮ​ರ​ಣೋ​ತ್ಸವ ಸಿದ್ಧ​ಗಂಗೆಯಲ್ಲಿ ನೆರವೇರಿದೆ.  ಬೆಳಗಿನ ಜಾವ ವಿಶೇಷ ಪೂಜೆ, ರುದ್ರಾ​ಭಿ​ಷೇಕ ನೆರ​ವೇ​ರಿದೆ. ಕೇಂದ್ರ ಸಚಿವ ಪ್ರತಾಪಚಂದ್ರ ಸಾರಂಗಿ, ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಸೇರಿದಂತೆ ಅನೇಕ ಗಣ್ಯರು ಭಾಗವಹಿಸಲಿದ್ದು, ನಾಡಿನ ವಿವಿಧ ಭಾಗ​ಗ​ಳಿಂದ 25 ಸಾವಿ​ರಕ್ಕೂ ಹೆಚ್ಚು ಭಕ್ತರು ಆಗ​ಮಿ​ಸುವ ನಿರೀ​ಕ್ಷೆ​ಯಿದೆ.

ಈ ಕಾರ್ಯ​ಕ್ರ​ಮಕ್ಕೆ ಮುಖ್ಯ​ಮಂತ್ರಿ ಬಿ.ಎಸ್‌. ಯಡಿ​ಯೂ​ರಪ್ಪ ಹಾಗೂ ನಾಡಿನ ವಿವಿಧ ಮಠಾ​ಧೀ​ಶರು ಮತ್ತು ಜನ​ಪ್ರ​ತಿ​ನಿ​ಧಿ​ಗಳು ಪಾಲ್ಗೊ​ಳ್ಳು​ತ್ತಿ​ದ್ದಾರೆ. ವೇದಿಕೆ ಕಾರ್ಯ​ಕ್ರ​ಮಕ್ಕೂ ಮುನ್ನ ಯಡಿ​ಯೂ​ರ​ಪ್ಪ​ನ​ವರು ಶಿವೈಕ್ಯ ಶ್ರೀಗಳ ಗದ್ದುಗೆ ದರ್ಶನ ಮಾಡ​ಲಿ​ದ್ದಾ​ರೆ.

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!