BIG 3: ತುಮಕೂರಿನಲ್ಲಿ  26 ಮಳಿಗೆಗಳ ಜಾಗ ಅದ್ವಾನ, ವರ್ಷವಾದರೂ ಫಲಾನುಭವಿಗಳಿಗೆ ಸಿಕ್ಕಿಲ್ಲ

BIG 3: ತುಮಕೂರಿನಲ್ಲಿ 26 ಮಳಿಗೆಗಳ ಜಾಗ ಅದ್ವಾನ, ವರ್ಷವಾದರೂ ಫಲಾನುಭವಿಗಳಿಗೆ ಸಿಕ್ಕಿಲ್ಲ

Published : May 20, 2022, 03:21 PM IST

ತುಮಕೂರು ನಗರವನ್ನು Tumakuru) ಸ್ಮಾರ್ಟಿ ಸಿಟಿ (Smart City) ಮಾಡುವ ಉದ್ದೇಶದಿಂದ ಕೋತಿತೋಪು ರಸ್ತೆಯ ಬೀದಿ ಬದಿಯ ವ್ಯಾಪಾರಿಗಳಿಗೆ 52 ಲಕ್ಷ ರೂ ವೆಚ್ಚದಲ್ಲಿ ಮಳಿಗೆಗಳನ್ನು ಮಾಡಲಾಗಿದೆ. ತುಮಕೂರು ಮಹಾನಗರ ಪಾಲಿಕೆ ಅಧಿಕಾರಿಗಳು ಜಡ್ಡುಗಟ್ಟಿರುವ ಕಾರಣಕ್ಕೆ 26 ಅಂಗಡಿ ಮಳಿಗೆಗಳ ಜಾಗ ಅದ್ವಾನ ಆಗಿದೆ.

ತುಮಕೂರು (ಮೇ.20):  ನಗರವನ್ನು Tumakuru) ಸ್ಮಾರ್ಟಿ ಸಿಟಿ (Smart City) ಮಾಡುವ ಉದ್ದೇಶದಿಂದ ಕೋತಿತೋಪು ರಸ್ತೆಯ ಬೀದಿ ಬದಿಯ ವ್ಯಾಪಾರಿಗಳಿಗೆ 52 ಲಕ್ಷ ರೂ ವೆಚ್ಚದಲ್ಲಿ ಮಳಿಗೆಗಳನ್ನು ಮಾಡಲಾಗಿದೆ. ತುಮಕೂರು ಮಹಾನಗರ ಪಾಲಿಕೆ ಅಧಿಕಾರಿಗಳು ಜಡ್ಡುಗಟ್ಟಿರುವ ಕಾರಣಕ್ಕೆ 26 ಅಂಗಡಿ ಮಳಿಗೆಗಳ ಜಾಗ ಅದ್ವಾನ ಆಗಿದೆ. ಬೆಂಚ್ ವ್ಯವಸ್ಥೆ, ವಿದ್ಯುತ್ ಸಂಪರ್ಕ, ಸುಸಜ್ಜಿತ ಕಟ್ಟಡಗಳೆಲ್ಲಾ ನಿರ್ಮಾಣವಾಗಿ ಒಂದು ವರ್ಷವಾದರೂ ಫಲಾನುಭವಿಗಳಿಗೆ ಹಂಚಿಕೆಯಾಗಿಲ್ಲ. ಈ ಬಗ್ಗೆ ಬಿಗ್ 3 ಫೋಕಸ್ ಮಾಡಿದೆ. ಸಂಬಂಧಪಟ್ಟ ಅಧಿಕಾರಿಗಳಿಗೆ ಕ್ಲಾಸ್ ತೆಗೆದುಕೊಂಡಿದೆ. 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more