ತುಮಕೂರು: ವಿದ್ಯುತ್ ತಗುಲಿ ಜೂನಿಯರ್ ಖ್ಯಾತಿಯ ರವಿಚಂದ್ರನ್ ಸಾವು

ತುಮಕೂರು: ವಿದ್ಯುತ್ ತಗುಲಿ ಜೂನಿಯರ್ ಖ್ಯಾತಿಯ ರವಿಚಂದ್ರನ್ ಸಾವು

Published : May 11, 2022, 10:01 AM ISTUpdated : May 11, 2022, 10:57 AM IST

ಜ್ಯೂ. ರವಿಚಂದ್ರನ್ ಖ್ಯಾತಿಯ ತುಮಕೂರಿನ ಹೇರೂರು ಗ್ರಾಮದ ಲಕ್ಷ್ಮೀನಾರಾಯಣ ಎಂಬುವವರು ವಿದ್ಯುತ್ ತಂತಿ ತಗುಲಿ ಸಾವನ್ನಪ್ಪಿದ್ದಾರೆ. ಸಂಪ್‌ಗೆ ನೀರು ತುಂಬಿಸುವ ವೇಳೆ ವಿದ್ಯುತ್ ಸ್ಪರ್ಶಿಸಿ ಸಾವನ್ನಪ್ಪಿದ್ದಾರೆ. 
 

ಬೆಂಗಳೂರು (ಮೇ. 11): ಜ್ಯೂ. ರವಿಚಂದ್ರನ್ ಖ್ಯಾತಿಯ ತುಮಕೂರಿನ (Tumakuru) ಹೇರೂರು ಗ್ರಾಮದ ಲಕ್ಷ್ಮೀನಾರಾಯಣ ಎಂಬುವವರು ವಿದ್ಯುತ್ ತಂತಿ ತಗುಲಿ ಸಾವನ್ನಪ್ಪಿದ್ದಾರೆ. ಸಂಪ್‌ಗೆ ನೀರು ತುಂಬಿಸುವ ವೇಳೆ ವಿದ್ಯುತ್ ಸ್ಪರ್ಶಿಸಿ (Electric Shock) ಸಾವನ್ನಪ್ಪಿದ್ದಾರೆ. 

ರಾಜ್ಯದಲ್ಲಿ ಧರ್ಮ ದಂಗಲ್ ನಡುವೆ ಹಿಂದೂ- ಮುಸ್ಲಿಂ ಸೌಹಾರ್ದತೆಗೆ ಸಾಕ್ಷಿಯಾಯ್ತು ಬೆಂಗಳೂರಿನ ಮಾರಿಯಮ್ಮ ಜಾತ್ರಾ ಮಹೋತ್ಸವ. ಉತ್ಸವ ಹೊತ್ತು ಬಂದ ಜನರಿಗೆ ಮುಸ್ಲಿಂಮರು ತಂಪು ಪಾನೀಯದ ವ್ಯವಸ್ಥೆ ಮಾಡಿದ್ದಾರೆ. 

ಆಂಧ್ರಪ್ರದೇಶ ಕರಾವಳಿಯ ತೀರದಲ್ಲಿ ‘ಆಸಾನಿ’ ಚಂಡಮಾರುತ ಪ್ರಬಲವಾಗಿರುವ ಪರಿಣಾಮ ರಾಜ್ಯದಲ್ಲಿ ಮುಂದಿನ ಎರಡು ದಿನ ಭಾರಿ ಮಳೆ ಮತ್ತು ಮೋಡ ಕವಿದ ವಾತಾವರಣ ಮುಂದುವರಿಯಲಿದೆ. ಒಳನಾಡಿನ ಜಿಲ್ಲೆಗಳು ಮತ್ತು ಕರಾವಳಿಯಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಮೇ 14ರವರೆಗೂ ರಾಜ್ಯದ ಹಲವು ಭಾಗದಲ್ಲಿ ಮಳೆ ಸುರಿಯುವ ಸಾಧ್ಯತೆ ಹೆಚ್ಚಿದೆ ಎಂದು ಬೆಂಗಳೂರು ಹವಾಮಾನ ಕೇಂದ್ರ ಹೇಳಿದೆ.

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
Read more