ವ್ಯಾಲೆಂಟೈನ್ ಡೇಗೆ 5 ದಿನದ ರಜಾ ಅರ್ಜಿ ವೈರಲ್, ವಿದ್ಯಾರ್ಥಿಯೇ ಕೊಟ್ಟ ಟ್ವಿಸ್ಟ್..!

ವ್ಯಾಲೆಂಟೈನ್ ಡೇಗೆ 5 ದಿನದ ರಜಾ ಅರ್ಜಿ ವೈರಲ್, ವಿದ್ಯಾರ್ಥಿಯೇ ಕೊಟ್ಟ ಟ್ವಿಸ್ಟ್..!

Published : Feb 12, 2021, 04:29 PM ISTUpdated : Feb 13, 2021, 12:04 PM IST

ಹುಡುಗಿಯರ ಕಾಟ ತಾಳಲಾರದೆ ಫೆಬ್ರುವರಿ 14 ರವರೆಗೆ ಐದು ದಿನಗಳ ಕಾಲ ರಜೆ ಬೇಕೆಂದು ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ಪಟ್ಟಣದ ಮಹದೇಶ್ವರ ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿ ಕೇಳಿರುವ ರಜಾ ಅರ್ಜಿ ಸಾಮಾಜಿಕ ಜಾಲ ತಾಣಗಳಲ್ಲಿ ವೈರಲ್ ಆಗಿದೆ. 
 

ಬೆಂಗಳೂರು (ಫೆ. 12): ಹುಡುಗಿಯರ ಕಾಟ ತಾಳಲಾರದೆ ಫೆಬ್ರುವರಿ 14 ರವರೆಗೆ ಐದು ದಿನಗಳ ಕಾಲ ರಜೆ ಬೇಕೆಂದು ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ಪಟ್ಟಣದ ಮಹದೇಶ್ವರ ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿ ಕೇಳಿರುವ ರಜಾ ಅರ್ಜಿ ಸಾಮಾಜಿಕ ಜಾಲ ತಾಣಗಳಲ್ಲಿ ವೈರಲ್ ಆಗಿದೆ. 

ಇನ್ನೊಂದು ವಿಶೇಷ ಎಂದರೆ ಈ ರಜಾ ಅರ್ಜಿ ಮೇಲೆ ಪ್ರಾಂಶುಪಾಲರ ಸೀಲು ಹಾಗು ಸಹಿಯೂ ಇದ್ದು ಮತ್ತಷ್ಟು ಅಚ್ಚರಿಗೆ ಕಾರಣವಾಗಿದೆ.  ಈ ಪತ್ರಕ್ಕೂ ತನಗೂ ಯಾವುದೇ ಸಂಬಂಧ ಇಲ್ಲ ಎಂದು ವಿದ್ಯಾರ್ಥಿ ಶಿವರಾಜ್ ವಿಕ್ಟರ್ ಸ್ಪಷ್ಟಪಡಿಸಿದ್ದಾನೆ. ಯಾರೋ ನನ್ನನ್ನ ಹೀಯಾಳಿಸಲು, ಹಾಸ್ಯ ಮಾಡಲು ಈ ರೀತಿ ಪತ್ರ ಸೃಷ್ಟಿ ಮಾಡಿದ್ದಾರೆ. ಈ ಪತ್ರ ಈಗ ಎಲ್ಲೆಡೆ ವೈರಲ್ ಆಗುತ್ತಿದೆ. ನನಗೆ ಮಾನಸಿಕವಾಗಿ ನೋವಾಗಿದೆ. ನಮ್ಮ ಕಾಲೇಜಿನ ಪ್ರಾಂಶುಪಾಲರು ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಈ ವಿದ್ಯಾರ್ಥಿ ಕೋರಿಕೊಂಡಿದ್ದಾನೆ.

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!