ಪೆಂಡಾಲ್‌ನಲ್ಲಿ ಗಣೇಶನ ಮೂರ್ತಿ ಜೊತೆ ಸಾವರ್ಕರ್‌ ಚಿತ್ರ ಇಡ್ತೇವೆ!

ಪೆಂಡಾಲ್‌ನಲ್ಲಿ ಗಣೇಶನ ಮೂರ್ತಿ ಜೊತೆ ಸಾವರ್ಕರ್‌ ಚಿತ್ರ ಇಡ್ತೇವೆ!

Published : Aug 19, 2022, 04:50 PM IST

ರಾಜ್ಯದಲ್ಲಿ ಸಾವರ್ಕರ್ ವಿವಾದಕ್ಕೆ ಮತ್ತೊಂದು ಟ್ವಿಸ್ಟ್‌ ಸಿಕ್ಕಿದೆ. ಗಣೇಶೋತ್ಸವದ ಜೊತೆ ಸಾವರ್ಕರ್‌ ಅಭಿಯಾನವನ್ನು ನಡೆಸಲು ಹಿಂದೂ ಸಂಘಟನೆಗಳು ಪ್ಲಾನ್ ಮಾಡಿವೆ
 

ಬೆಂಗಳೂರು (ಆ.19): ರಾಜ್ಯಲ್ಲಿ ತಾರಕಕ್ಕೇರಿರುವ ಸಾವರ್ಕರ್‌ ಸಮರಕ್ಕೆ ಮತ್ತೊಂದು ತಿರುವು ಸಿಕ್ಕಿದೆ. ಮುಂಬರುವ ಗಣೇಶೋತ್ಸವ ಸಂದರ್ಭದಲ್ಲಿ ಸಾವರ್ಕರ್‌ ಅಭಿಯಾನವನ್ನು ನಡೆಸಲು ಹಿಂದೂ ಸಂಘಟನೆಗಳು ಮುಂದಾಗಿವೆ. ಸಂಘಟನೆಗಳ ಅಭಿಯಾನದಿಂದ ರಾಜ್ಯದಲ್ಲಿ ಕಿಚ್ಚು ಮತ್ತಷ್ಟು ಏರಿಕೆಯಾಗುವ ಸಾಧ್ಯತೆ ಇದೆ.

ಗಣೇಶನ ಹಬ್ಬವನ್ನು ಬಳಸಿ ಸಾವರ್ಕರ್‌ ಕುರಿತಾಗಿ ಅಭಿಯಾನ ಆರಂಭಿಸಲು ಹಿಂದು ಸಂಘಟನೆಗಳು ಯೋಜನೆ ರೂಪಿಸಿವೆ. ಸಾವರ್ಕರ್‌ ಗಣೇಶೋತ್ಸವ ಎನ್ನುವ ಹೆಸರಲ್ಲಿ ಗಣೇಶನ ಪೆಂಡಾಲ್‌ ಹಾಕುವ ಯೋಜನೆ ರೂಪಿಸಲಾಗಿದೆ. ರಾಜ್ಯದ 10 ಸಾವಿರಕ್ಕೂ ಅಧಿಕ ಗಣೇಶೋತ್ಸವದ ಪೆಂಡಾಲ್‌ಗಳಲ್ಲಿ ಗಣೇಶನ ಮೂರ್ತಿಯೊಂದಿಗೆ ಸಾವರ್ಕರ್‌ ಚಿತ್ರವನ್ನು ಇಡಲಿದ್ದೇವೆ ಎಂದು ಚಿಂತಕ ಚಕ್ರವರ್ತಿ ಸೂಲಿಬೆಲೆ ಹೇಳಿದ್ದಾರೆ.

ಸಾವರ್ಕರ್ ಪುತ್ಥಳಿಗೆ ಮುಂದಾದ ಹಿಂದೂ ಸಂಘಟನೆಗಳು!

ರಾಜ್ಯದಲ್ಲಿ ಗಣೇಶೋತ್ಸವದೊಂದಿಗೆ ಸಾವರ್ಕರ್‌ ಉತ್ಸವವನ್ನೂ ನಾವು ಮಾಡಲಿದ್ದೇವೆ. ಪ್ರತಿ ಪೆಂಡಾಲ್‌ನಲ್ಲೂ ಅವರ ಚಿತ್ರವಿಟ್ಟು, ಅವರ ಬಗ್ಗೆ ತಿಳಿಸುವ ಕೆಲಸ ಮಾಡಲಿದ್ದೇವೆ ಎಂದು ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್‌ ಮುತಾಲಿಕ್‌ ಹೇಳಿದ್ದಾರೆ.

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!