ಕೆಜಿ ಹಳ್ಳಿ, ಡಿಜೆ ಹಳ್ಳಿ ಗಲಭೆಗೆ ಟ್ವಿಸ್ಟ್‌: ಕಾಂಗ್ರೆಸ್‌ ಶಾಸಕರಿಬ್ಬರಿಗೆ NIA ಬಿಗ್‌ ಶಾಕ್‌..!

ಕೆಜಿ ಹಳ್ಳಿ, ಡಿಜೆ ಹಳ್ಳಿ ಗಲಭೆಗೆ ಟ್ವಿಸ್ಟ್‌: ಕಾಂಗ್ರೆಸ್‌ ಶಾಸಕರಿಬ್ಬರಿಗೆ NIA ಬಿಗ್‌ ಶಾಕ್‌..!

Published : Oct 14, 2020, 12:02 PM ISTUpdated : Oct 14, 2020, 12:07 PM IST

ಬೆಂಗಳೂರು ಗಲಭೆ ಪ್ರಕರಣ| ಶಾಸಕರಾದ ರಿಜ್ವಾನ್‌ ಅರ್ಷದ್‌ ಹಾಗೂ ಜಮೀರ್‌ ಅಹಮದ್‌ ಖಾನ್‌ ವಿಚಾರಣೆ| ಗಲಭೆ ನಡೆದ ರಾತ್ರಿ ಪ್ರತಿಭಟನಾ ಸ್ಥಳದಲ್ಲಿದ್ದ ರಿಜ್ವಾನ್‌ ಅರ್ಷದ್‌ ಹಾಗೂ ಜಮೀರ್‌ ಅಹಮದ್‌ ಖಾನ್‌| 

ಬೆಂಗಳೂರು(ಅ.14):  ಕೆಜಿ ಹಳ್ಳಿ, ಡಿಜೆ ಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್‌ ಪಕ್ಷದ ಇಬ್ಬರು ಶಾಸಕರನ್ನ ರಾಷ್ಟ್ರೀಯ ತನಿಖಾ ದಳ ವಿಚಾರಣೆ ನಡೆಸಿದೆ. ಶಾಸಕರಾದ ರಿಜ್ವಾನ್‌ ಅರ್ಷದ್‌ ಹಾಗೂ ಜಮೀರ್‌ ಅಹಮದ್‌ ಖಾನ್‌ ಅವರನ್ನ ಎನ್‌ಐಎ ಅಧಿಕಾರಿಗಳು ವಿಚಾರಣೆಯನ್ನ ನಡೆಸಿದೆ. 

ಮುಂದುವರೆದ ಮಳೆ ಆರ್ಭಟ; ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ರೆಡ್ ಅಲರ್ಟ್

ಸೋಮವಾರ ರಿಜ್ವಾನ್‌ ಅರ್ಷದ್‌ ಹಾಗೂ ಮಂಗಳವಾರ ಜಮೀರ್‌ ಅಹಮದ್‌ ಖಾನ್‌ ಅವರ ವಿಚಾರಣೆ ನಡೆದಿದೆ. ಡಿಜೆ ಹಳ್ಳಿ ಗಲಭೆ ನಡೆದ ರಾತ್ರಿ ಪ್ರತಿಭಟನಾ ಸ್ಥಳದಲ್ಲಿದ್ದ ರಿಜ್ವಾನ್‌ ಅರ್ಷದ್‌ ಹಾಗೂ ಜಮೀರ್‌ ಅಹಮದ್‌ ಖಾನ್‌ ಇದ್ದಿದ್ದರು. ಹೀಗಾಗಿ ಇವರ ವಿಚಾರಣೆ ನಡೆದಿದೆ. 
 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!