May 4, 2021, 9:10 AM IST
ಬೆಂಗಳೂರು (ಮೇ. 04): ಚಾಮರಾಜನಗರ ಬಳಿಕ ಬೆಂಗಳೂರಿನಲ್ಲಿ ಆಕ್ಸಿಜನ್ ಸಿಗದೇ ಇಬ್ಬರು ಸಾವನ್ನಪ್ಪಿದ್ದಾರೆ. ಯಲಹಂಕ ನ್ಯೂ ಟೌನ್‌ನ ಅರ್ಕ ಹಾಸ್ಪಿಟಲ್‌ನಲ್ಲಿ ರಾತ್ರಿ 12.30 ರ ಸುಮಾರಿಗೆ ಆಕ್ಸಿಜನ್ ಖಾಲಿಯಾಗಿ ಇಬ್ಬರು ಮೃತಪಟ್ಟಿದ್ದಾರೆ. ಈ ಆಸ್ಪತ್ರೆಯಲ್ಲಿ 15 ಕ್ಕೂ ಹೆಚ್ಚು ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದು, ಸೋಮು ಸೂದ್ ಟ್ರಸ್ಟ್ 10 ಆಕ್ಸಿಜನ್ ಸಿಲಿಂಡರ್‌ಗಳನ್ನು ಪೂರೈಸಿದೆ.