- ಉಡುಪಿಯ ದತ್ತು ಸ್ವೀಕಾರ ಕೇಂದ್ರದಲ್ಲಿ 13 ಮಕ್ಕಳಿಗೆ ಕೊರೊನಾ ಪಾಸಿಟಿವ್
- ಮಕ್ಕಳಿಗೆ ಆಶ್ರಮದಲ್ಲೇ ಚಿಕಿತ್ಸೆ
- ಒಟ್ಟು 36 ಮಂದಿಗೆ ಕೊರೊನಾ ಪರೀಕ್ಷೆ ನಡೆಸಲಾಗಿದೆ
ಉಡುಪಿ (ಮೇ. 28): ಸಂತೆಕಟ್ಟೆಯಲ್ಲಿರುವ ಮಮತೆಯ ತೊಟ್ಟಿಲು ದತ್ತು ಸ್ವೀಕಾರ ಕೇಂದ್ರದಲ್ಲಿ 13 ಮಕ್ಕಳಿಗೆ ಬಂದಿದೆ. ಮಕ್ಕಳಿಗೆ ಆಶ್ರಮದಲ್ಲೇ ಚಿಕಿತ್ಸೆ ನೀಡಲಾಗುತ್ತಿದೆ. ಒಟ್ಟು 36 ಮಂದಿಗೆ ಕೊರೊನಾ ಪರೀಕ್ಷೆ ನಡೆಸಲಾಗಿದೆ.