ಕೊರೋನಾ ವಾರಿಯರ್ಸ್ ಆಗಿ ಫೀಲ್ಡಿಗಿಳಿದ ಉಡುಪಿ ಆಟೋ ಚಾಲಕರು

ಕೊರೋನಾ ವಾರಿಯರ್ಸ್ ಆಗಿ ಫೀಲ್ಡಿಗಿಳಿದ ಉಡುಪಿ ಆಟೋ ಚಾಲಕರು

Published : May 07, 2021, 04:17 PM IST

ಉಡುಪಿ ಜಿಲ್ಲೆಯಲ್ಲಿ ಕೋವಿಡ್ ಸೋಂಕು ಪ್ರಮಾಣ ದಿನೇ ದಿನೇ ಹೆಚ್ಚಾಗುತ್ತಿದೆ. ಕೇವಲ ಡಾಕ್ಟರ್ಸ್, ಸಿಬ್ಬಂದಿಗಳು ಮಾತ್ರ ಕೊರೊನಾ ವಾರಿಯರ್ಸ್ ಆದರೆ ಸಾಕಾಗಲ್ಲ, ನಗರದ ಆಟೋ ಡ್ರೈವರ್ಸ್ ಕೂಡಾ ವಾರಿಯರ್ಸ್ ಆಗಿ ಸೇವೆ ಕೊಡಲು ಮುಂದೆ ಬಂದಿದ್ದಾರೆ.

ಉಡುಪಿ (ಮೇ. 07):  ಜಿಲ್ಲೆಯಲ್ಲಿ ಕೋವಿಡ್ ಸೋಂಕು ಪ್ರಮಾಣ ದಿನೇ ದಿನೇ ಹೆಚ್ಚಾಗುತ್ತಿದೆ. ಕೇವಲ ಡಾಕ್ಟರ್ಸ್, ಸಿಬ್ಬಂದಿಗಳು ಮಾತ್ರ ಕೊರೊನಾ ವಾರಿಯರ್ಸ್ ಆದರೆ ಸಾಕಾಗಲ್ಲ, ನಗರದ ಆಟೋ ಡ್ರೈವರ್ಸ್ ಕೂಡಾ ವಾರಿಯರ್ಸ್ ಆಗಿ ಸೇವೆ ಕೊಡಲು ಮುಂದೆ ಬಂದಿದ್ದಾರೆ. ನಗರ ಹಾಗೂ ನಗರಕ್ಕೆ ಹೊಂದಿಕೊಂಡಿರುವ ಗ್ರಾಮೀಣ ಭಾಗದಲ್ಲಿ ಕೊರೊನಾ ಸಂಬಂಧಿತ ಉಚಿತ ಸೇವೆ ನೀಡಲು ಮುಂದೆ ಬಂದಿದ್ದಾರೆ.  ಇವರು ಕರೆದಲ್ಲಿಗೆ ಹೋಗಿ ರೋಗಿಗಳ ಸಾಗಾಟ, ಮೃತರ ಮನೆಗಳಿಗೆ ಅಗತ್ಯ ವಸ್ತು ಪೂರೈಕೆ ಮಾಡಲಿದ್ದಾರೆ. ಈ ಬಗ್ಗೆ ಚಾಲಕರನ್ನು ಮಾತನಾಡಿಸಿದಾಗ ಅವರು ಹೇಳಿದ್ದೇನು..?
 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!