BIG 3: 6 ತಿಂಗಳೊಳಗೆ ಕಾಲ್ಸೇತುವೆ ಮಾಡ್ತೀವಿ: ಉಡುಪಿ ಜಿ.ಪಂ. ಸಿಇಒ

BIG 3: 6 ತಿಂಗಳೊಳಗೆ ಕಾಲ್ಸೇತುವೆ ಮಾಡ್ತೀವಿ: ಉಡುಪಿ ಜಿ.ಪಂ. ಸಿಇಒ

Published : Aug 10, 2022, 02:49 PM ISTUpdated : Aug 10, 2022, 03:00 PM IST

ಬೈಂದೂರಿನ ಕಾಲ್ತೋಡು ಗ್ರಾಮದ ಮಕ್ಕಿಮನೆಯ ವಿದ್ಯಾರ್ಥಿನಿ ಸನ್ನಿಧಿ (7)  ಸೋಮವಾರ ಸಂಜೆ ಶಾಲೆಯಿಂದ ಮನೆಗೆ ಕಾಲು ಸಂಕದ ಮೇಲೆ ನಡೆದುಕೊಂಡು ಹೋಗುತಿದ್ದಾಗ, ಕಾಲು ಜಾರಿ ತೋಡಿಗೆ ಬಿದ್ದು ಕೊಚ್ಚಿಕೊಂಡು ಹೋಗಿದ್ದಾಳೆ.

ಬೈಂದೂರಿನ ಕಾಲ್ತೋಡು ಗ್ರಾಮದ ಮಕ್ಕಿಮನೆಯ ವಿದ್ಯಾರ್ಥಿನಿ ಸನ್ನಿಧಿ (7)  ಸೋಮವಾರ ಸಂಜೆ ಶಾಲೆಯಿಂದ ಮನೆಗೆ ಕಾಲು ಸಂಕದ ಮೇಲೆ ನಡೆದುಕೊಂಡು ಹೋಗುತಿದ್ದಾಗ, ಕಾಲು ಜಾರಿ ತೋಡಿಗೆ ಬಿದ್ದು ಕೊಚ್ಚಿಕೊಂಡು ಹೋಗಿದ್ದಾಳೆ. ಕಾಲ್ತೋಡು ಗ್ರಾಮದ ಜನ ನಮಗೆ ಸುಸಜ್ಜಿತ ಸೇತುವೆ ಮಾಡಿಕೊಡಿ ಎಂದು ಸಾಕಷ್ಟು ಬಾರಿ ಅದಿಕಾರಿಗಳಿಗೆ, ಜನಪ್ರತಿನಿಧಿಗಳಿಗೆ ಹೇಳಿದರೂ ಪ್ರಯೋಜನವಾಗಿಲ್ಲ. ಗ್ರಾಮಸ್ಥರೇ ತಮ್ಮ ಅನುಕೂಲಕ್ಕಾಗಿ ಮರದ ದಿಮ್ಮಿಗಳನ್ನು ಜೋಡಿಸಿ ಕಾಲುಸೇತುವೆ ನಿರ್ಮಿಸಿಕೊಂಡಿದ್ದಾರೆ. ಕಿರು ಸೇತುವೆ ಯಾವಾಗ ನಿರ್ಮಿಸ್ತೀರಿ..? ಇನ್ನೆಷ್ಟು ಜೀವ ಬಲಿಯಾಗಬೇಕು ಸ್ವಾಮಿ..? 

ಈ ಬಗ್ಗೆ ಬಿಗ್ 3 ವರದಿ ಪ್ರಸಾರ ಮಾಡುತ್ತಿದ್ದಂತೆ ಜಿಲ್ಲಾ ಪಂಚಾಯತ್ ಸಿಇಒ ಪ್ರಸನ್ನ ಕುಮಾರ್ ಏಷ್ಯಾನೆಟ್ ಸುವರ್ಣ ನ್ಯೂಸ್ ಜೊತೆ ಮಾತನಾಡಿದ್ದಾರೆ. 'ಈ ಗ್ರಾಮದ ಸಮಸ್ಯೆ ನಮ್ಮ ಗಮನಕ್ಕೆ ಬಂದಿದೆ. ನರೇಗಾ ಯೋಜನೆಯಡಿ ನಾವು ಕಿರುಸೇತುವೆ ನಿರ್ಮಿಸುತ್ತೇವೆ. ಇನ್ನು ೬ ತಿಂಗಳಲ್ಲಿ ಮಾಡಿಕೊಡಲು ಪ್ರಯತ್ನಿಸುತ್ತೇವೆ' ಎಂದಿದ್ಧಾರೆ. 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more