ಉಡುಪಿಗೆ ಬಂದ್ರೆ ಪಡುಬಿದ್ರೆ ಬೀಚ್‌ ಮಿಸ್ ಮಾಡ್ಬೇಡಿ, ಫಾರಿನ್ ಅನುಭವ ನಿಮ್ಮದು ನೋಡಿ!

ಉಡುಪಿಗೆ ಬಂದ್ರೆ ಪಡುಬಿದ್ರೆ ಬೀಚ್‌ ಮಿಸ್ ಮಾಡ್ಬೇಡಿ, ಫಾರಿನ್ ಅನುಭವ ನಿಮ್ಮದು ನೋಡಿ!

Published : Jan 04, 2021, 05:34 PM IST

ಉಡುಪಿಯ ಪ್ರವಾಸೋದ್ಯಮಕ್ಕೆ ಇನ್ನೊಂದು ಗರಿ ಬಂದಿದೆ. ದೇಶದಲ್ಲಿ ಒಟ್ಟು 8 ಬೀಚ್‌ಗಳಿಗೆ ಬ್ಲೂ ಫ್ಲಾಗ್ ಮಾನ್ಯತೆ ಸಿಕ್ಕಿದೆ. ಅದರಲ್ಲಿ ಇಲ್ಲಿನ ಪಡುಬಿದ್ರೆ ಬೀಚ್ ಕೂಡಾ ಒಂದು. 

ಬೆಂಗಳೂರು (ಜ. 04): ಉಡುಪಿಯ ಪ್ರವಾಸೋದ್ಯಮಕ್ಕೆ ಇನ್ನೊಂದು ಗರಿ ಬಂದಿದೆ. ದೇಶದಲ್ಲಿ ಒಟ್ಟು 8 ಬೀಚ್‌ಗಳಿಗೆ ಬ್ಲೂ ಫ್ಲಾಗ್ ಮಾನ್ಯತೆ ಸಿಕ್ಕಿದೆ. ಅದರಲ್ಲಿ ಇಲ್ಲಿನ ಪಡುಬಿದ್ರೆ ಬೀಚ್ ಕೂಡಾ ಒಂದು. 

ಪಡುಬಿದ್ರೆ ಬೀಚ್‌ಗೆ ಬಂದ್ರೆ ವಿದೇಶದಲ್ಲಿದ್ದೇವೋ ಎಂಬಂತೆ ಭಾಸವಾಗುತ್ತದೆ. ಅತ್ಯಾಧುನಿಕ ಸೌಲಭ್ಯ, ಪ್ರಥಮ ಚಿಕಿತ್ಸಾ ಕೊಠಡಿ, ಉತ್ತಮ ನಿರ್ವಹಣೆ ಎಲ್ಲವನ್ನೂ ಇಲ್ಲಿ ಕಾಣಬಹುದು. ಒಟ್ಟು 8 ಕೋಟಿ ವೆಚ್ಚದಲ್ಲಿ ಈ ಬೀಚನ್ನು ಅಭಿವೃದ್ಧಿಪಡಿಸಲಾಗಿದೆ. ಪಡುಬಿದ್ರೆ ಬೀಚ್‌ಗೆ ಅಂತರಾಷ್ಟ್ರೀಯ ಬ್ಲೂ ಫ್ಲಾಗ್ ಮಾನ್ಯತೆ ಸಿಕ್ಕಿರುವುದು ಹೆಮ್ಮೆಯ ವಿಚಾರ..!

 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!