News Hour: ಸಿಎಂ ಸೊಸೆ-ಹೆಂಡ್ತಿ ಬಗ್ಗೆ ಮಾತಾಡಿದ್ರೆ ಕೇಸ್‌, ಉಡುಪಿ ಹೆಣ್ಮಕ್ಕಳಿಗೆ ನ್ಯಾಯ ಕ್ಲೋಸ್‌!

News Hour: ಸಿಎಂ ಸೊಸೆ-ಹೆಂಡ್ತಿ ಬಗ್ಗೆ ಮಾತಾಡಿದ್ರೆ ಕೇಸ್‌, ಉಡುಪಿ ಹೆಣ್ಮಕ್ಕಳಿಗೆ ನ್ಯಾಯ ಕ್ಲೋಸ್‌!

Published : Jul 28, 2023, 11:44 PM IST

ಉಡುಪಿ ಕೇಸ್‌ ವಿಚಾರದಲ್ಲಿ ಸರ್ಕಾರ ತನಿಖೆನೇ ಮಾಡೋದಿಲ್ಲವೇನು ಎನ್ನುವಷ್ಟು ಅನುಮಾನಗಳ ವ್ಯಕ್ತವಾಗಿದೆ. ಕಾರಣವೇನೆಂದರೆ, ಇಡೀ ಪ್ರಕರಣಕ್ಕೆ ಕಾರಣವಾದ ಮೂವರು ಹುಡುಗಿಯರು ಆರಾಮವಾಗಿ ತಿರುಗಾಡಿಕೊಂಡಿದ್ದರೆ, ಈ ವಿಚಾರದ ಬಗ್ಗೆ ಸರ್ಕಾರವನ್ನು ಟೀಕಿಸಿದವರ ಮೇಲೆ ಕೇಸ್‌ಗಳು ಬೀಳುತ್ತಿದೆ.

ಬೆಂಗಳೂರು (ಜು.28): ಉಡುಪಿ ಕಾಲೇಜಿನಲ್ಲಿ ವಿಡಿಯೋ ಮಾಡಿದ್ದಾರೆ ಎನ್ನಲಾದ ಆ ಮೂವರು ಹುಡುಗಿಯರಿಗೆ ವಿಚಾರಣೆಗೆ ಬನ್ನಿ ಎನ್ನುವ ಕನಿಷ್ಠ ನೋಟಿಸ್‌ಅನ್ನು ಕೂಡ ಪೊಲೀಸ್‌ ಇಲಾಖೆ, ಸಿಎಂ ಅವರ ಸೊಸೆ-ಹೆಂಡ್ತಿ ಬಗ್ಗೆ ಟ್ವೀಟ್‌ ಮಾಡಿದ್ದಾರೆ ಎನ್ನುವ ಕಾರಣಕ್ಕೆ ತನ್ನ ಪೊಲೀಸ್‌ ಅಧಿಕಾರಿಗಳನ್ನು ತುಮಕೂರಿಗೆ ಕಳಿಸಿ ಶಂಕುಂತಲಾ ಎನ್ನುವವರು ಬಂಧಿಸಿದ್ದಾರೆ.

ಇದಕ್ಕೂ ಮುನ್ನ ಇದೇ ಪ್ರಕರಣದ ಬಗ್ಗೆ ಟ್ವೀಟ್‌ ಮಾಡಿದ್ದ ರಶ್ಮಿ ಸಮಂತ್‌ ಎನ್ನುವ ಹುಡುಗಿಯ ಮನೆಗೆ ಇದೇ ಪೊಲೀಸರು ರಾತ್ರೋರಾತ್ರಿ ತೆರಳಿದ್ದರು. ಒಟ್ಟಾರೆ, ಇಡೀ ಪ್ರಕರಣ ಹೋಗುತ್ತಿರುವ ರೀತಿಯನ್ನು ನೋಡಿದರೆ ವಿಚಾರಣೆಯೇ ನಡೆಯದೇ ಕೇಸ್‌ ಕ್ಲೋಸ್‌ ಆಗುವ ಅನುಮಾನಗಳು ವ್ಯಕ್ತವಾಗಿದೆ.

'ಈಗ್ಲೇ 65, ಮುಂದೆ ಇನ್ನೆಷ್ಟು ಸೀಟ್‌ಗೆ ಜನ ಇಳಿಸ್ತಾರೋ..' ಯಶ್‌ಪಾಲ್‌ ಸುವರ್ಣಗೆ ಗೃಹ ಸಚಿವರ ತಿರುಗೇಟು

ಶುಕ್ರವಾರ ಹೈಗ್ರೌಂಡ್ಸ್‌ ಪೊಲೀಸ್‌ ಠಾಣೆಯ 6 ಮಂದಿ ಅಧಿಕಾರಿಗಳು ತುಮಕೂರಿಗೆ ತೆರಳಿ ಅಲ್ಲಿದ್ದ ಶಕುಂತಲಾ ಅವರನ್ನು ಬಂಧಿಸಿ ಬೆಂಗಳೂರಿಗೆ ಕರೆತಂದಿದ್ದಾರೆ. ಆದರೆ, ಇಡೀ ಉಡುಪಿ ಕೇಸ್‌ನಲ್ಲಿ ಆರೋಪಿ ಎಂದು ಹೇಳಲಾಗುತ್ತಿರುವ ಮೂವರು ವಿದ್ಯಾರ್ಥಿನಿಯರಿಗೆ ಒಂದು ನೋಟಿಸ್‌ ಕಳಿಸಿ ವಿಚಾರಣೆಗೆ ಬನ್ನಿ ಎಂದು ಹೇಳಲು ಇನ್ನೂ ಸಾಧ್ಯವಾಗಿಲ್ಲ.

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more